ಮಹಿಳೆ

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ…

11 months ago
ಸಾಧನೆಯ “ವೃಷ್ಠಿ” | ಕಾರ್ಗಿಲ್‌ ವಿಜಯ ದಿನದ ಗೌರವ | ಭಾರತೀಯ ಸೇನೆಯಿಂದ ನಡೆದ ಮಹಿಳಾ ಬೈಕ್‌ ರ್‍ಯಾಲಿಯಲ್ಲಿ ಕನ್ನಡತಿ | ನಾರಿಶಕ್ತಿಯಲ್ಲಿ ಸುಳ್ಯದ ವೃಷ್ಠಿ ಮಲ್ಕಜೆ |ಸಾಧನೆಯ “ವೃಷ್ಠಿ” | ಕಾರ್ಗಿಲ್‌ ವಿಜಯ ದಿನದ ಗೌರವ | ಭಾರತೀಯ ಸೇನೆಯಿಂದ ನಡೆದ ಮಹಿಳಾ ಬೈಕ್‌ ರ್‍ಯಾಲಿಯಲ್ಲಿ ಕನ್ನಡತಿ | ನಾರಿಶಕ್ತಿಯಲ್ಲಿ ಸುಳ್ಯದ ವೃಷ್ಠಿ ಮಲ್ಕಜೆ |

ಸಾಧನೆಯ “ವೃಷ್ಠಿ” | ಕಾರ್ಗಿಲ್‌ ವಿಜಯ ದಿನದ ಗೌರವ | ಭಾರತೀಯ ಸೇನೆಯಿಂದ ನಡೆದ ಮಹಿಳಾ ಬೈಕ್‌ ರ್‍ಯಾಲಿಯಲ್ಲಿ ಕನ್ನಡತಿ | ನಾರಿಶಕ್ತಿಯಲ್ಲಿ ಸುಳ್ಯದ ವೃಷ್ಠಿ ಮಲ್ಕಜೆ |

ಕಾರ್ಗಿಲ್ ವಿಜಯ ದಿನದ ಪ್ರಯುಕ್ತ ಭಾರತೀಯ ಸೇನೆಯು 25 ಮಹಿಳೆಯರ ಆಲ್‌ವುಮೆನ್ ಬೈಕ್ ರ್‍ಯಾಲಿಯಲ್ಲಿ ಸುಳ್ಯದ ವೃಷ್ಠಿ ಮಲ್ಕಜೆ ಭಾಗವಹಿಸಿದ್ದರು.

11 months ago
2024ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರದಿಂದ ಮಹಿಳೆಯರತ್ತಲೂ ಚಿತ್ತ | ಬಜೆಟ್‌ನಲ್ಲಿ ಮಹತ್ವದ ಘೋಷಣೆ |2024ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರದಿಂದ ಮಹಿಳೆಯರತ್ತಲೂ ಚಿತ್ತ | ಬಜೆಟ್‌ನಲ್ಲಿ ಮಹತ್ವದ ಘೋಷಣೆ |

2024ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರದಿಂದ ಮಹಿಳೆಯರತ್ತಲೂ ಚಿತ್ತ | ಬಜೆಟ್‌ನಲ್ಲಿ ಮಹತ್ವದ ಘೋಷಣೆ |

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸತತ 7ನೇ ಬಾರಿಗೆ ಬಜೆಟ್(Union Budget) ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ ನರೇಂದ್ರ ಮೋದಿಯವರ(PM Narendra Modi)…

11 months ago
ಮೋದಿ 3.0 ಸರ್ಕಾರದ ಬಜೆಟ್‌ ಮಂಡನೆ | ದಾಖಲೆಯ 7ನೇ ಬಜೆಟ್‌ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್ಮೋದಿ 3.0 ಸರ್ಕಾರದ ಬಜೆಟ್‌ ಮಂಡನೆ | ದಾಖಲೆಯ 7ನೇ ಬಜೆಟ್‌ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್

ಮೋದಿ 3.0 ಸರ್ಕಾರದ ಬಜೆಟ್‌ ಮಂಡನೆ | ದಾಖಲೆಯ 7ನೇ ಬಜೆಟ್‌ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್

 ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಈ ವರ್‌ಷದ ಮೊದಲ ಬಜೆಟ್‌ನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ…

11 months ago
ಮೈದಾಕ್ಕೆ ಪರ್ಯಾಯ ಹಿಟ್ಟು ಯಾವುದಿದೆ…? | ಬಾ ಕಾ ಹು ನಂತರ ಹ ಬೀ ಹು ಪ್ರಯೋಗ |ಮೈದಾಕ್ಕೆ ಪರ್ಯಾಯ ಹಿಟ್ಟು ಯಾವುದಿದೆ…? | ಬಾ ಕಾ ಹು ನಂತರ ಹ ಬೀ ಹು ಪ್ರಯೋಗ |

ಮೈದಾಕ್ಕೆ ಪರ್ಯಾಯ ಹಿಟ್ಟು ಯಾವುದಿದೆ…? | ಬಾ ಕಾ ಹು ನಂತರ ಹ ಬೀ ಹು ಪ್ರಯೋಗ |

ಬಾ ಕಾ ಹು ನಂತರ ಈಗ ಹ ಬೀ ಹು ಬಗ್ಗೆ ಚಿಂತನೆ ಆರಂಭವಾಗಿದೆ. ಹಲಸಿನ ಬೀಜದ ಹುಡಿಯನ್ನು ಮೈದಾ ಪರ್ಯಾಯವಾಗಿ ಬಳಕೆ ಮಾಡಬಹುದಾ ಎನ್ನುವ ಬಗ್ಗೆ…

11 months ago
ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

ಇತ್ತ ಮಳೆ(Rain) ಬಂದು ಇನ್ನೇನು KRS ಅಣೆಕಟ್ಟು(KRS Dam) ಭರ್ತಿಯಾಗಿ, ರೈತರ(Farmers) ಅನುಕೂಲಕ್ಕಾಗಿ ನಾಲೆಗೆ(Cannel) ನೀರು ಬಿಡಬೇಕು ಅನ್ನುವಾಗಲೇ ಶತ್ರುಗಳಂತೆ ಕಾಡಲು ಆರಂಭಿಸಿದೆ ತಮಿಳುನಾಡು(Tamilnadu). ನಮ್ಮ ರೈತರಿಗೆ…

12 months ago
ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |

ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |

‘ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ.., ಬಾಗಿಲುಗಳು ಎಡಕ್ಕೆ ತೆರೆಯುತ್ತವೆ’ ಮೆಟ್ರೊದಲ್ಲಿ(Metro) ಪ್ರಯಾಣಿಸುವವರಿಗೆ ಚಿರಪರಿಚಿತ ಧ್ವನಿಯಿದು(Voice). ಗುರುವಾರ ರಾತ್ರಿ ಈ ಧ್ವನಿ ಮೆಟ್ರೋದಲ್ಲಿ ಮೊಳಗುತ್ತಲೇ ಇತ್ತು. ಆದರೆ…

12 months ago
ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?

ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?

ಬಾಹ್ಯಾಕಾಶಕ್ಕೆ(Space) ಗಗನಯಾತ್ರಿಗಳು(Astonauts) ಹೋಗೋದು ಅಂದ್ರೆ ಹೆಮ್ಮೆಯ ವಿಷಯ. ಆದರೆ ಕಲ್ಪನಾ ಚಾವ್ಲ(Kalpana Chawla)ಆ ದುರ್ಘಟನೆ ನೆನೆಸಿದಾಗ ಮೈಯೆಲ್ಲಾ ಜುಂ ಅನ್ನಿಸುತ್ತದೆ. ಇದೀಗ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್(Sunita…

12 months ago
ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು ಬಹಳ ಮಂದಿ ಇದ್ದಾರೆ. ಹಾಗೇ ಮಹಿಳೆಯರೂ(Women) ಇಂದು ಕೃಷಿಯನ್ನು ಪೂರ್ಣ ಪ್ರಮಾಣದ ಉದ್ಯೂಗವನ್ನಾಗಿ…

1 year ago
ರೀಲ್ಸ್ ಮುಖಾಂತರ ಮಕ್ಕಳು, ಮಹಿಳೆಯರು ತಮ್ಮ ದೇಹದ ಅಂದ ಚಂದ ತೋರಿಸಲು ಪೈಪೋಟಿ : ಲಜ್ಜೆಗೆಟ್ಟ ಈ ಬೆಳವಣಿಗೆಯಿಂದ ಸುಶಿಕ್ಷಿತ ಮಹಿಳೆಯರಿಗೆ ಅವಮಾನರೀಲ್ಸ್ ಮುಖಾಂತರ ಮಕ್ಕಳು, ಮಹಿಳೆಯರು ತಮ್ಮ ದೇಹದ ಅಂದ ಚಂದ ತೋರಿಸಲು ಪೈಪೋಟಿ : ಲಜ್ಜೆಗೆಟ್ಟ ಈ ಬೆಳವಣಿಗೆಯಿಂದ ಸುಶಿಕ್ಷಿತ ಮಹಿಳೆಯರಿಗೆ ಅವಮಾನ

ರೀಲ್ಸ್ ಮುಖಾಂತರ ಮಕ್ಕಳು, ಮಹಿಳೆಯರು ತಮ್ಮ ದೇಹದ ಅಂದ ಚಂದ ತೋರಿಸಲು ಪೈಪೋಟಿ : ಲಜ್ಜೆಗೆಟ್ಟ ಈ ಬೆಳವಣಿಗೆಯಿಂದ ಸುಶಿಕ್ಷಿತ ಮಹಿಳೆಯರಿಗೆ ಅವಮಾನ

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳಿಂದ ಹಿಡಿದು ಮಧ್ಯವಯಸ್ಸಿನ ಹಲವು ಮಹಿಳೆಯರು ರೀಲ್ಸ್ ಹೆಸರಿನಲ್ಲಿ ದೇಹವನ್ನು ಪ್ರದರ್ಶನ ಮಾಡುವುದರ ಬಗ್ಗೆ ಹರೀಶ್‌ ಕೆ ಸಿ ಪೆರಾಜೆ ಅವರ ಪೇಸ್‌ಬುಕ್‌ ಬರಹದ…

1 year ago