ಪ್ರಧಾನಿ ಮೋದಿಯವರ ಸುರಕ್ಷತೆಗಾಗಿ ರಾಖಿ ಕಟ್ಟಿದ್ದಾರೆ ಸಹೋದರಿ ಖಮರ್ ಜಹಾನ್. ಅದರಲ್ಲಿ ಒಂದು ಕಣ್ಣನ್ನು ಸಹ ಮಾಡಲಾಗಿದ್ದು, ಇದರಿಂದ ತನ್ನ ಸಹೋದರನನ್ನು ದುಷ್ಟರಿಂದ ರಕ್ಷಿಸಬಹುದು ಎನ್ನುವುದು ನಂಬಿಕೆ.…
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಎಲ್ ಪಿ ಜಿ ದರ ಇಳಿಕೆಯಾಗಿ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ.…
ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ…
ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಗ್ರಾಮೀಣ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ.
ಆರ್ಥಿಕ ಸಂಕಷ್ಟದಿಂದ ಬೊಮ್ಮನ್-ಬೆಳ್ಳಿ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.
2021 ಕ್ಕೆ ಹೋಲಿಸಿದರೆ 2022 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ NWC ವರದಿ ನೀಡಿದೆ.
ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ನಂತರ ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಒಂದೇ ತಿಂಗಳಲ್ಲಿ ರಾಜ್ಯದ ಕೆಲವು ದೇವಾಲಯಗಳ…
ಶಾಲೆಗೆ ಬಿಂದಿ ಧರಿಸಿಕೊಂಡು ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಥಳಿಸಿದ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ
ಮನುಷ್ಯನ ಹುಚ್ಚುಗಳು ಬಗೆಬಗೆಯದು.ಕೆಲವೊಂದು ಹುಚ್ಚುಗಳು ತನಗೆ ಮಾರಕವಾದರೂ ಸಮಾಜಕ್ಕೆ ಹಾನಿ ಇಲ್ಲ. ಇನ್ನೂ ಕೆಲವು ತಮಗೂ ಸಮಾಜಕ್ಕೂ ಮಾರಕ. ಇಲ್ಲಿ ತನಗೇ ಹಾನಿಯಾದ ಆಸಕ್ತಿಯೊಂದರ ಕತೆ ಇದೆ...