ಮಾಹಿತಿಯ ಪ್ರಕಾರ 42,543 ಪುರುಷರಲ್ಲಿ ಕ್ಯಾನ್ಸರ್ ಕಂಡುಬಂದಿದ್ದರೆ ಸುಮಾರು 47,806 ಮಹಿಳೆಯರು ಪ್ರಾಣಾಂತಿಕ ಕಾಯಿಲೆಗೆ ತುತ್ತಾಗಿದ್ದಾರೆ ಎಂಬುದು ತಿಳಿದು ಬಂದಿದೆ.ಇದಕ್ಕೆ ಹಲವು ಕಾರಣ ನೀಡಲಾಗಿದೆ.
ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಮಾಜ ಸೇವಕ ಹೊನ್ನಾಳಿ ನಗರದ ಚನ್ನೇಶ್.ಸಿ.ಎಂ ಜಕ್ಕಾಳಿ ಕನ್ಯಾಕುಮಾರಿಯಿಂದ ಸೆ 23 ರಿಂದ ದೆಹಲಿಯವರೆಗೂ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸಿ…
ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು…
ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಗುರಿಯನ್ನು ಹೊಂದಿದೆ. ಇದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ…
ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿಯವರಿಗೆ "ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023" ಪ್ರಶಸ್ತಿ ಲಭ್ಯವಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ ಚಾಲನೆ ಸಿಕ್ಕಿದೆ.
ಪ್ರಧಾನಿ ಮೋದಿಯವರ ಸುರಕ್ಷತೆಗಾಗಿ ರಾಖಿ ಕಟ್ಟಿದ್ದಾರೆ ಸಹೋದರಿ ಖಮರ್ ಜಹಾನ್. ಅದರಲ್ಲಿ ಒಂದು ಕಣ್ಣನ್ನು ಸಹ ಮಾಡಲಾಗಿದ್ದು, ಇದರಿಂದ ತನ್ನ ಸಹೋದರನನ್ನು ದುಷ್ಟರಿಂದ ರಕ್ಷಿಸಬಹುದು ಎನ್ನುವುದು ನಂಬಿಕೆ.…
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ ಅಸುಪಾಸಿನಲ್ಲಿ ಇದೆ. ಎಲ್ ಪಿ ಜಿ ದರ ಇಳಿಕೆಯಾಗಿ ಸಾವಿರ ರೂ ಒಳಗೆ ಇರಲಿದೆ ಎನ್ನಲಾಗಿದೆ.…
ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ…
ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಗ್ರಾಮೀಣ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ.