ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ. ಅವರು ದಾವಣಗೆರೆಯಲ್ಲಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ ಬೆಳಗ್ಗೆ ಪಕ್ಷಾತೀತವಾಗಿ ವಿಶೇಷ ಜಾಥಾ ಆಯೋಜಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನೆಲಮಂಗಲದಲ್ಲಿ …
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪರವಾಗಿ ಭಾರತೀಯ ಸೇನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಇಂದು ಸಮಾರೋಪಗೊಳ್ಳಲಿದೆ. ಪಂದ್ಯಾಟದಲ್ಲಿ 285 ಚೆಸ್ ಆಟಗಾರರು ಇದ್ದಾರೆ. ಕರ್ನಾಟಕ,…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಂಡು, ಅರಣ್ಯ ಭೂಮಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ…
ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ ಮರಗಳು ನೆಲಕ್ಕುರುಳಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…
ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ…