Advertisement

ರಾಜ್ಯ

ದೇಶದ ಎಲ್ಲ ನಾಗರಿಕರಿಗೂ ಆಹಾರ ಭದ್ರತೆ | ಪಡಿತರ ವ್ಯವಸ್ಥೆಯ ಲೋಪ ಸರಿಪಡಿಸಲು ಕ್ರಮ

ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ  ಕರ್ತವ್ಯವಾಗಿದೆ. ಇದಕ್ಕಾಗಿ  ಕೇಂದ್ರ ಸರ್ಕಾರ  ಪ್ರತಿವರ್ಷ  2 ಲಕ್ಷ 11 ಸಾವಿರ ಕೋಟಿ ರೂಪಾಯಿ  ವೆಚ್ಚ ಮಾಡುತ್ತಿದೆ…

2 months ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನ.28 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |

ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಇದೇ ನ.28 ರೊಳಗಾಗಿ ಸಲ್ಲಿಸಲು…

2 months ago

ರಬ್ಬರ್‌ ಧಾರಣೆ ಇಳಿಕೆ | ಕೇರಳದಲ್ಲಿ ರಬ್ಬರ್‌ ಮಾರಾಟ ಸ್ಥಗಿತಕ್ಕೆ ಬೆಳೆಗಾರರು ನಿರ್ಧಾರ |

ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.

3 months ago

ಹಾವೇರಿ | ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಸ್ಥಾಪನೆ |

ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿ ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಆರಂಭಿಸಲು…

3 months ago

ರಾಜ್ಯದ ವಿವಿಧೆಡೆ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ  ಇಂಧನ ಇಲಾಖೆಗೆ ಸಂಬಂಧಿಸಿದಂತೆ…

3 months ago

ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವ ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸಲಿದೆ – ಸುರಳ್ಕರ್ ವಿಕಾಸ್ ಕಿಶೋರ್

ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.  ಸಮುದಾಯದ…

3 months ago

ಚಿತ್ತಾರ ಕಲೆ ಬಗ್ಗೆ ಕಾರ್ಯಾಗಾರ | ಶಾಲಾ ಮಕ್ಕಳಿಗೆ ತರಬೇತಿ

ಬೆಂಗಳೂರಿನ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ ನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ ಸಹಯೋಗದಲ್ಲಿ ದಿವರ ಸಮುದಾಯದ ಸಾಂಸ್ಕೃತಿಕ ಕಲೆಯಾದ ಚಿತ್ತಾರ ಕಲೆ ಬಗ್ಗೆ ಕಾರ್ಯಾಗಾರ ನಡೆಯಿತು.ಕಾರ್ಯಾಗಾರದಲ್ಲಿ…

3 months ago

ಬೆಂಗಳೂರಿನಲ್ಲಿ ಕೃಷಿ ಮೇಳ | ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ  ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನ.17ರ ವರೆಗೆ ಕೃಷಿ ಮೇಳ ನಡೆಯುತ್ತಿದೆ. ಕೃಷಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ, ಆಹಾರ ಉತ್ಪಾದನೆ…

3 months ago

ಮಣಿಪುರ | 4 ಕಡೆಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | 53 ಲಾರಿಗಳಿಂದ 10,855 ಚೀಲ ಕಳ್ಳಸಾಗಾಣಿಕೆಯ ಅಡಿಕೆ ವಶ |

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು ವಶಕ್ಕೆ ಪಡೆದಿದೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 74.52 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು…

3 months ago

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ

ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು ಸ್ವಾವಲಂಬನೆಯ ಅನ್ವೇಷಣೆಯಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ…

3 months ago