ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವನ್ನು ಗಡಿ ಭಾಗದ ರಾಜ್ಯದಲ್ಲಿ ಮತ್ತೆ ತಡೆಯಲಾಗುತ್ತಿದೆ. ಈಗಾಗಲೇ ಹಲವು ಪ್ರಕರಣ ಪತ್ತೆಯಾಗಿದೆ.
ಸುಳ್ಯ ತಾಲೂಕಿನಲ್ಲಿ ಅಡಿಕೆ ಬೆಳೆ ವಿವಿಧ ರೋಗಗಳಿಂದ ಸಮಸ್ಯೆಗೆ ಸಿಲುಕುತ್ತಿರುವ ನಡುವೆ ಹಣ್ಣಿನ ಕೃಷಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ರಾಜ್ಯದಲ್ಲಿ ವಿದ್ಯುತ್(Electricity), ನೀರು(Water), ಪದವಿ ಶಿಕ್ಷಣ(Graduation Fee), ಮದ್ಯದ ಬೆಲೆ(Alcohol) ಹೀಗೆ ಎಲ್ಲಿ ಎಲ್ಲಾ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆಯ ಬಿಸಿ ತಟ್ಟಲು ಆರಂಭವಾಗಿದೆ.ಇದೀಗ ವಿದ್ಯುತ್ ದರ…
ಸಾವಯವ ಬದುಕು(Organic farming) - ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12 ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ…
ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಇನ್ನು ಮುಂದೆ ಶಿಕ್ಷಣವೂ(Education) ಮತ್ತಷ್ಟು ದುಬಾರಿಯಾಗಲಿದೆ. ರಾಜ್ಯ ಸರ್ಕಾರ(State Govt) ವಿದ್ಯುತ್ ಬಿಲ್(Electric bill) ಹಾಗೂ ನೀರಿನ ಬಿಲ್(Water…
ರಾಜ್ಯದಲ್ಲಿ(State) ದಿನದಿಂದ ದಿನಕ್ಕೆ ಕೊರೋನಾ ಹೊಸ ರೂಪಾಂತರ ತಳಿಯ ಹಾವಳಿ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್ ರೂಪಾಂತರಿ JN.1 (JN.1) ಸೋಂಕಿಗೆ…
ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ ಪೂಜೆ ನಡೆಯಿತು.
ಕೊರೋನಾ ಮತ್ತೆ ಸದ್ದು ಮಾಡುತ್ತಿರುವಂತೆಯೇ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದೆ.
ಶಾಲಾ ಬಾಲಕ ಆಶಿಷ್ ಬರಹ ಪತ್ರಿಕೆಯ ಮೂಲಕ ವೈರಲ್ ಆಗಿದೆ. ಈಗ ಇಲ್ಲಿನ ಜನಪ್ರತಿನಿಧಿಗಳು ಇಲಾಖೆಯ ವಿರುದ್ಧ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಧೈರ್ಯ ತೋರಿಸಿಯಾರೇ..?
ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.