Advertisement

ರಾಜ್ಯ

ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |

ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ…

3 months ago

ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ

ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಹಾಗೂ ಅದಕ್ಕೆ ಸೂಕ್ತ ಬೆಲೆ ಸಿಕ್ಕರೆ ಇನ್ನಷ್ಟು ಮಂದಿ…

3 months ago

ರಾಜ್ಯದ ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಲು ಆದ್ಯತೆ | ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟಲ್ಸ್ ಜಿಕೆವಿಕೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ…

3 months ago

ನಬಾರ್ಡ್ ಸಾಲದ ಮೊತ್ತ ಇಳಿಕೆ ಹಿನ್ನೆಲೆ | ಕೇಂದ್ರ ಹಣಕಾಸು ಸಚಿವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ

ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು 5600 ಕೋಟಿ ರೂಪಾಯಿಗಳಿಂದ, ಈ ವರ್ಷ 2340 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ. ಈ ಹಿನ್ನೆಲೆಯಲ್ಲಿ  ನವದೆಹಲಿಗೆ ತೆರಳಲಿದ್ದು ನಾಳೆ…

3 months ago

ಬಂದರುಗಳ ನಿರ್ವಹಣಾ ಸಾಮರ್ಥ್ಯ ಹೆಚ್ಚಳ | 2047ರ ವೇಳೆಗೆ 10 ಸಾವಿರ ಮಿಲಿಯನ್ ಟನ್ ಗುರಿ

2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ…

3 months ago

ಮೆಡಿಕಲ್ ಶಾಪ್‌ಗಳಲ್ಲಿ ಮಾದಕವಸ್ತು ಮಾರಾಟ ಮಾಡಿದರೆ ಪರವಾನಗಿ ರದ್ಧುಗೊಳಿಸಲು ಸರ್ಕಾರ ನಿರ್ಧಾರ

ಮೆಡಿಕಲ್ ಶಾಪ್ ಗಳಲ್ಲಿ ಡ್ರಗ್ಸ್ ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ…

3 months ago

ದೇಶದ ಎಲ್ಲ ನಾಗರಿಕರಿಗೂ ಆಹಾರ ಭದ್ರತೆ | ಪಡಿತರ ವ್ಯವಸ್ಥೆಯ ಲೋಪ ಸರಿಪಡಿಸಲು ಕ್ರಮ

ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ  ಕರ್ತವ್ಯವಾಗಿದೆ. ಇದಕ್ಕಾಗಿ  ಕೇಂದ್ರ ಸರ್ಕಾರ  ಪ್ರತಿವರ್ಷ  2 ಲಕ್ಷ 11 ಸಾವಿರ ಕೋಟಿ ರೂಪಾಯಿ  ವೆಚ್ಚ ಮಾಡುತ್ತಿದೆ…

4 months ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನ.28 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |

ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಇದೇ ನ.28 ರೊಳಗಾಗಿ ಸಲ್ಲಿಸಲು…

4 months ago

ರಬ್ಬರ್‌ ಧಾರಣೆ ಇಳಿಕೆ | ಕೇರಳದಲ್ಲಿ ರಬ್ಬರ್‌ ಮಾರಾಟ ಸ್ಥಗಿತಕ್ಕೆ ಬೆಳೆಗಾರರು ನಿರ್ಧಾರ |

ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.

4 months ago

ಹಾವೇರಿ | ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಸ್ಥಾಪನೆ |

ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿ ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಆರಂಭಿಸಲು…

4 months ago