Advertisement

ರಾಜ್ಯ

ರಾಜ್ಯದ ಇಂದಿನ ಹವಾಮಾನ ವರದಿ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದರೆ, ಮೇ 28 ರಂದು ಬೆಳಿಗ್ಗೆ ವರೆಗೂ ಹಲವೆಡೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ…

3 years ago

ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಬರುವ ಪ್ಯಾಕೇಜ್ ದರಗಳನ್ನು ಹೆಚ್ಚಳ

ಹೊಸ ಸರ್ಕಾರದ ರಚನೆಯಾಗುವುದರೊಂದಿಗೆ ಭಾರತೀಯ ವೈದ್ಯಕೀಯ ಸಂಘ (IMA) ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ ​​(PHANA) ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಬರುವ…

3 years ago

ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಗಾಳಿ, ಮಳೆ ಸಾಧ್ಯತೆ; ಕರಾವಳಿಯಲ್ಲಿ ಹೈ ಅಲರ್ಟ್

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಕಿ.ಮೀ ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಹೀಗಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಮಿಂಚು…

3 years ago

ಕಳೆದ 5 ವರ್ಷಗಳಲ್ಲಿ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು : ಮಳೆ ಪ್ರಮಾಣದಲ್ಲಿ ಇಳಿಕೆ

ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ  ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ. ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ…

3 years ago

ಎರಡು ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ…

3 years ago

ಪ್ರತೀ ಮನೆಗೆ 200 ಯುನಿಟ್ ವಿದ್ಯುತ್ ಉಚಿತ | ಸಂಪುಟ ಸಭೆ ಅನುಮೋದನೆ

ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ಬಂದ ಬಳಿಕದ ಮೊದಲ ಸಂಪುಟ ಸಭೆಯಲ್ಲಿ ಉಚಿತ ವಿದ್ಯುತ್ ಅನುಮೋದನೆಗೊಂಡಿದೆ. "ಗೃಹಜ್ಯೋತಿ" ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್…

3 years ago

ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ ಸಿದ್ಧತೆ..!

ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತೆ ಚಾಲನೆ ಸಿಗಲಿದೆ. ಗುಣಮಟ್ಟದ ಆಹಾರ ನೀಡುವಂತೆ ಮಾಡುವುದಕ್ಕೆ ಬಿಬಿಎಂಪಿ ಸಕಲ ಸಿದ್ಧತೆ ಆರಂಭಿಸಿದೆ. ಕೂಲಿ ಕಾರ್ಮಿಕರು,…

3 years ago

ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ ಪಯಣ | ಸಚಿವರ ಪಟ್ಟಿ ಅಂತಿಮ ಸರ್ಕಸ್

ಸಿಎಂ ಆಯ್ಕೆ ಕಗ್ಗಂಟು ಮುಗಿಯಿತು. ಈಗ ಸಚಿವರ ಅಯ್ಕೆ ಕಸರತ್ತು ಆರಂಭವಾಗಿದೆ. ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ…

3 years ago

ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಸಂಭ್ರಮ

ಸಿದ್ದರಾಮಯ್ಯ ಸಿಎಂ ಘೋಷಣೆ ಬೆನ್ನಲ್ಲೆ ನಿವಾಸದ ಬಳಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2 ಬಾರಿಗೆ ಸಿಎಂ ಆಗ್ತಿರುವ ಸಿದ್ದರಾಮಯ್ಯಗೆ ಶುಭಕೋರಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಸಿದ್ದರಾಮಯ್ಯ…

3 years ago

ಸಿಎಂ ಆಯ್ಕೆ ಅಧಿಕೃತ ಘೋಷಣೆ | ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು | ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಬೇಡ

ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಎಂದು  ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.  ಸಿಎಂ ಘೋಷಣೆಗೂ ಮುನ್ನ…

3 years ago