ರಾಜ್ಯದಲ್ಲಿನ ಅನಧಿಕೃತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಇನ್ನೊಂದು ಚಾನ್ಸ್ ನೀಡಿದೆ. ಶಾಲೆಗಳು ನಿಯಮ ಉಲ್ಲಂಘನೆಯನ್ನು ಸರಿಪಡಿಸಲು ಇನ್ನೂ ಕಾಲಾವಕಾಶ…
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಚುನಾವಣೆ ಘೋಷಣೆಗೂ ಮುನ್ನವೇ ಕಳೆದ ಎರಡು ಮೂರು ತಿಂಗಳಿಂದ ಜನಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ದಿನ ಹತ್ತಿರ ಬರುತ್ತಿದ್ದಂತೆ…
ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ…
ಕೃಷಿ ಬೆಳೆಗೆ ತಕ್ಕಂತೆ ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಅಡಿಕೆ ಬೆಳೆಗೆ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೊಳಲ್ಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.…
ದೆಹಲಿ ಸೇರಿದಂತೆ ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.ಭಾರತೀಯ ಹವಾಮಾನ ಇಲಾಖೆಯಿಂದ ಮುಂದಿನ 48…
5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳಿಂದ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ…
ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ. ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು…
ಕರಾವಳಿ ಜನತೆ ಈಗಾಗಲೇ ಮೆಣಸಿನಕಾಯಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದಿಂದ ಕೆ.ಜಿಗೆ 400-500 ರಲ್ಲೇ ಮೆಣಸಿಕಾಯಿ ಬೆಲೆ ಇದ್ದು, ಸಂಬಾರು ಭಾರಿ ಖಾರ ಅನ್ನಿಸಿ…
ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.…