ಕೋಲಾರ ಜಿಲ್ಲೆಯ ಕೆಜಿಎಫ್ನಿಂದ ಅಗ್ನಿವೀರ ಯೋಜನೆಗೆ ಆಯ್ಕೆಯಾಗಿರುವ 12 ಯುವಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿರುವ ಈ ಯುವಕರು…
ರಾಜ್ಯದಲ್ಲಿ ಸುಮಾರು 1 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಲಿವೆ ಎಂದು ಸಚಿವ ಕೃಷ್ಣ…
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗ ಗುರು ರಾಮದೇವ್ ಉದ್ಘಾಟಿಸಿ ಸಂಸ್ಕೃತ ಭಾಷೆ ನಮ್ಮ ನೆಲದ ಮೂಲ ಭಾಷೆಯಾಗಿದೆ,…
ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ
ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೈತರು ಒಗ್ಗೂಡಿ ಸಂಯುಕ್ತ ವೇದಿಕೆ ಮೂಲಕ ಸಾಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ…
ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ…
ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.