Advertisement

ರಾಜ್ಯ

ಮುಂದಿನ ಸಿಎಂ ಸಿದ್ದರಾಮಯ್ಯ | ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಘೋಷಣೆ |

ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್‌ ನಿಂದ ಹೊರಗೆ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು. …

4 years ago

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ | ಕುಟುಂಬ ಸದಸ್ಯರಿಂದ ದೂರು ದಾಖಲು

ಬಿಗ್‌ಬಾಸ್‌ (Bigboss) ಸ್ಪರ್ಧಿ ರೂಪೇಶ್‌ ಶೆಟ್ಟಿ ಅವರಿಗೆ ಸೋಶಿಯಲ್ ಮಿಡಿಯಾ ದಲ್ಲಿ ಬೆದರಿಕೆ ಹಾಕಿದ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.ರೂಪೇಶ್‌…

4 years ago

ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ.ಗಿರಿಧರ್ ಕಜೆ ಪುನರಾಯ್ಕೆ |

ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಖ್ಯಾತ ವೈದ್ಯ ಡಾ.ಗಿರಿಧರ್‌ ಕಜೆ ಎಂಟನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ಬೆಂಗಳೂರು ನಗರದ ಮಲ್ಲೇಶ್ವರದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ…

4 years ago

ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರದಿಂದ ಆದೇಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ರಾಜ್ಯ ಸರಕಾರ ಬದಲಾಯಿಸಿ ಆದೇಶ ಹೊರಡಿಸಿದೆ. ಮಂಡಳಿ ನಿರ್ದೇಶಕರು ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದು,…

4 years ago

ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ | ಕೃಷಿ ಸಚಿವ ಬಿ ಸಿ ಪಾಟೀಲ್‌ |

ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ. ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ,…

4 years ago

ನ.11 ರಂದು‌ ಬೆಂಗಳೂರಿಗೆ ಪಿಎಂ ಮೋದಿ |

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಭಾನುವಾರ‌…

4 years ago

ಅಕ್ರಮ ಗೋಸಾಗಾಟ ತಡೆಗೆ ಯತ್ನ | ಇನ್ನು ಜಾನುವಾರು ಸಾಗಣಿಕೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ…

4 years ago

ಚಿನ್ನದ ದರ ಮತ್ತಷ್ಟು ಏರಿಕೆ, ಬೆಳ್ಳಿ ದರ ಇಳಿಕೆ

ಚಿನ್ನದ ದರದಲ್ಲಿ ಶನಿವಾರ 990 ರೂ. ಏರಿಕೆಯಾಗಿದೆ. ಪ್ರತಿ 10 ಗ್ರಾಮ್‌ಗೆ 51,330 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್‌ ಅಥವಾ ಆಭರಣ ಚಿನ್ನದ ದರದಲ್ಲಿ…

4 years ago

ಹಳದಿ ಎಲೆರೋಗ ಪರಿಹಾರ ಕೊಡಿಸುವ ಜವಾಬ್ದಾರಿ ಅಧ್ಯಯನ ಸಮಿತಿ ವಹಿಸುವಂತೆ ಕ್ಯಾಂಪ್ಕೊ ಒತ್ತಾಯ |

ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ ಮಂಗಳೂರಿನ  ಓಶನ್‌ ಪರ್ಲ್‌ ನಲ್ಲಿ ಶುಕ್ರವಾರ ನಡೆದ ಅಡಿಕೆಯ  ಹಳದಿ ಎಲೆರೋಗ ಮತ್ತು ಎಲೆಚುಕ್ಕಿ ರೋಗದ…

4 years ago

10 ರಿಂದ 30 ರೂ.ಗೆ ಬೆಲೆ ಏರಿಕೆ ಮಾಡಲು ನಿರ್ಧರಿಸಿದ ಸಿಮೆಂಟ್ ಕಂಪನಿ

ಸಿಮೆಂಟ್ ಕಂಪನಿಗಳು ನವೆಂಬರ್‌ನಲ್ಲಿ ಪ್ರತಿ ಚೀಲಕ್ಕೆ 10 ರಿಂದ 30 ರೂಪಾಯಿಗಳವರೆಗೆ ಬೆಲೆ ಏರಿಕೆ ಮಾಡಲು ಯೋಜಿಸುತ್ತಿವೆ.ಕಳೆದ ತಿಂಗಳು ಪ್ರತಿ ಸಿಮೆಂಟ್ ಚೀಲದ ಬೆಲೆ ಸುಮಾರು 3…

4 years ago