ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ…
ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ…
ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧ…
ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.…
ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ವರ್ಷಾಂತ್ಯದ ವೇಳೆಗೆ ಅವುಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ…
ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ವಸ್ತುಸ್ಥಿತಿಯನ್ನು ಪರಿಶೀಲಿಸಿ ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾಂಡೇಲಿಯಲ್ಲಿ ಮಾತನಾಡಿದ ಅವರು, ಮೂರು…
ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಸರ್ಕಾರದ ನಿಲುವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು. ಈ ವೇಳೆ ವರದಿಯ ಕುರಿತು ರಾಜ್ಯ ಸರ್ಕಾರ ಬರೆದಿರುವ ಪತ್ರವನ್ನೂ ಸಲ್ಲಿಕೆ ಮಾಡಲಾಗುವುದು…
ತಂಬಾಕನ್ನು ನಿಯಂತ್ರಿಸಲು ಜಿಲ್ಲಾ, ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ, ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್…
ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ…
ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಜೆ.ಕೆ. ಮೈದಾನದಲ್ಲಿ “ಶ್ವಾನಗಳ ಪ್ರದರ್ಶನ ಸ್ಪರ್ಧೆ” ಏರ್ಪಡಿಸಲಾಗಿತ್ತು. ಜರ್ಮನ್ ಶಫರ್ಡ್, ಡಾಬರ್ ಮ್ಯಾನ್, ಮುಧೋಳ, ಸಿಬೇರಿಯನ್ ಹಸ್ಕಿ ಸೇರಿದಂತೆ ಸುಮಾರು 45…