Advertisement

ರಾಜ್ಯ

ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಟ್ವಿಟ್ಟರ್‌ ನಲ್ಲಿ ಟ್ರೆಂಡ್‌ | ಹಲವರಿಂದ ಬಿಜೆಪಿ ವಿರುದ್ಧ ಆಕ್ರೋಶ |

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬಿಜೆಪಿ ವಿರುದ್ಧ ಹಲವಾರು ಮಂದಿ ಅಸಮಾಧಾನ…

4 years ago

ಪ್ರವೀಣ್‌ ನೆಟ್ಟಾರು ಪಂಚಭೂತಗಳಲ್ಲಿ ಲೀನ | ಇಡೀ ದಿನ ಏನೇನಾಯ್ತು ? | ನಾಯಕರ ಹೇಳಿಕೆಗಳು ಏನು ?

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ , ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಅವರು ಮಂಗಳವಾರ ರಾತ್ರಿ ಹತ್ಯೆಯಾಗಿದ್ದರು. ಬುಧವಾರ ಪುತ್ತೂರಿನಿಂದ ಮೆರವಣಿಗೆಯ ಮೂಲಕ ಬೆಳ್ಳಾರೆಯ…

4 years ago

ಹಿಂದೂ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ | ಬಿಜೆಪಿಯಲ್ಲಿ ಆರಂಭವಾದ ರಾಜೀನಾಮೆ ಪರ್ವ |

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆಯ ಬಳಿಕ ಇದೀಗ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಈಗಾಗಲೇ ಚಿಕ್ಕಮಗಳೂರಿನ ಬಿಜೆಪಿ…

4 years ago

ಬೆಳ್ಳಾರೆ | ಭುಗಿಲೆದ್ದ ಅಸಮಾಧಾನ-ಆಕ್ರೋಶ |ಕಲ್ಲು ತೂರಾಟ | ಪೊಲೀಸರಿಂದ ಲಾಠಿ ಚಾರ್ಜ್‌ |

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ನಡೆದ ಶವಯಾತ್ರೆ ನಡೆದು ಮನೆಗೆ ತಲುಪಿದ ಬಳಿಕ ಬೆಳ್ಳಾರೆಯಲ್ಲಿ ಆಕ್ರೋಶ ಸ್ಫೋಟಗೊಂಡು…

4 years ago

ಬೆಳ್ಳಾರೆ | ಪ್ರವೀಣ್‌ ಹತ್ಯೆ ಪ್ರಕರಣ | ಹಿಂದೂ ಕಾರ್ಯಕರ್ತರಿಂದ ಹೆಚ್ಚಿದ ಆಕ್ರೋಶ | ನಾಯಕರಿಗೆ ದಿಗ್ಭಂಧನ | ನ್ಯಾಯಕ್ಕಾಗಿ ಒತ್ತಾಯ |

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಬೆಳ್ಳಾರೆ ತಲುಪಿದೆ. ಈ ಸಂದರ್ಭ ಹಿಂದೂ ಕಾರ್ಯಕರ್ತರು ನಾಯಕರ ವಿರುದ್ಧ ಆಕ್ರೋಶ…

4 years ago

ಪ್ರವೀಣ್‌ ನೆಟ್ಟಾರು ಶವಯಾತ್ರೆ | ಪುತ್ತೂರಿನಿಂದ ಹೊರಟ ಶವಯಾತ್ರೆ | ಹಿಂದೂ ಕಾರ್ಯಕರ್ತರು ಭಾಗಿ | ಸುಳ್ಯದಲ್ಲಿ ಚಕಮಕಿ | ಎಲ್ಲೆಡೆ ಬಂದ್‌ |

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ  ಸುಳ್ಯ, ಪುತ್ತೂರು, ಕಡಬದಲ್ಲಿ  ಸ್ವಯಂಪ್ರೇರಿತ ಬಂದ್‌ ನಡೆದಿದೆ. ಸುಳ್ಯದಲ್ಲಿ ಘಟನೆ ಖಂಡಿಸಿ ನಡೆದ ಪ್ರತಿಭಟನೆ ಹಾಗೂ…

4 years ago

ಬೆಳ್ಳಾರೆ | ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಮುಖ್ಯಮಂತ್ರಿ ಸೇರಿದಂತೆ ಹಲವರಿಂದ ಖಂಡನೆ | ಸೂಕ್ತ ಕ್ರಮದ ಭರವಸೆ |

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಜಿಲ್ಲೆಯ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇಂತಹ ಕೃತ್ಯ ಮಾಡಿದವರನ್ನು ಬಂಧಿಸಿ ಕಾನೂನಿನಡಿಯಲ್ಲಿ…

4 years ago

ಬೆಳ್ಳಾರೆ | ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹತ್ಯೆ | ನಿನ್ನೆ ನಡೆದದ್ದು ಇಷ್ಟು…. | ಇಂದು ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಸಂಘಟನೆಗಳಿಂದ ಕರೆ | ಶಾಲೆಗಳಿಗೆ ರಜೆ |

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಂಗಳವಾರ ರಾತ್ರಿ  ಹತ್ಯೆಯಾಗಿದ್ದರು. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದರೂ ಫಲಕಾರಿಯಾಗಲಿಲ್ಲ. ಹತ್ಯೆಯಿಂದ ಆಕ್ರೋಶ ಸ್ಫೋಟಗೊಂಡು ಸ್ಥಳಕ್ಕೆ ಜಿಲ್ಲಾಧಿಕಾರಿಗಳು…

4 years ago

ವಿನಯ್‌ ಗುರೂಜಿಯವರ ತೇಜೋವಧೆ ಆರೋಪ | ದೂರು ದಾಖಲು |

ಸಾಮಾಜಿಕ ಜಾಲತಾಣಗಳಲ್ಲಿ, ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಹಳೆಯ ವಿಡಿಯೋ ಪೋಸ್ಟ್‌ ಮಾಡಿ ಕೆಟ್ಟದಾಗಿ ಕಮೆಂಟ್‌ ಮಾಡುತ್ತಾ ತೇಜೋವಧೆ ಮಾಡಲಾಗಿದೆ ಎಂದು ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ…

4 years ago

ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ | ಮೀನುಗಾರಿಕಾ ಅಭಿವೃದ್ದಿ ನಿಗಮದ ಬಗ್ಗೆ ಚರ್ಚೆ | ಅಸಮಾಧಾನ ಹೊರಹಾಕಿದ ಆಡಿಯೋ ವೈರಲ್‌ |

ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು. ಇದೀಗ  20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ…

4 years ago