Advertisement

ರಾಜ್ಯ

ಕಾಣಿಯೂರು ಕಾರು ಪಲ್ಟಿ | ಮುಂದುವರಿದ ಕಾರ್ಯಾಚರಣೆ | ನೀರಿನಿಂದ ಮೇಲೆ ತೆಗೆದ ಕಾರು |

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಬಿದ್ದ ಕಾರು ತೆರವು ಕಾರ್ಯಾಚರಣೆ ನಡೆದಿದೆ. ಆದರೆ ಕಾರಿನಲ್ಲಿ ಯಾರೊಬ್ಬರೂ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ…

4 years ago

ಭಾರೀ ಮಳೆ | ಕುಮಾರಧಾರ ಮುಳುಗಡೆ | ಪಂಜ – ಪುತ್ತೂರು ರಸ್ತೆ ಸಂಪರ್ಕ ಕಡಿತ |

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕುಮಾರಧಾರ ಸ್ನಾನಘಟ್ಟವು ಮುಳುಗಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಕುಮಾರಧಾರಾ ನದಿ ಉಕ್ಕಿ ಹರಿದಿದೆ. ಕಳೆದ ಎರಡು ದಿನಗಳಿಂದ ಆಗಾಗ ಸ್ನಾನಘಟ್ಟ…

4 years ago

ಮಳೆಯ ದಾಖಲೆ | 200 ಮಿಮೀ ಮಳೆ ದಾಖಲಾಯಿತು ಹಲವು ಕಡೆ | ಹಲವು ಕಡೆ ಭೂಕುಸಿತ- ಉಕ್ಕಿ ಹರಿದ ನದಿಗಳು | ಜನಜೀವನ ಅಸ್ತವ್ಯಸ್ತ |

ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿತ್ತು. ಎಲ್ಲೆಡೆಯೂ ಭಾರೀ ಮಳೆ. ಹಲವು ಕಡೆಗಳಲ್ಲಿ  150 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದ ಕಲ್ಲಾಜೆ, ಬೆಳ್ತಂಗಡಿ, ಕಾರ್ಕಳ…

4 years ago

ಸಂಪಾಜೆ-ಚೆಂಬು | ಭಾರೀ ಸದ್ದಿನೊಂದಿಗೆ ಮತ್ತೆ ಕಂಪಿಸಿದ ಭೂಮಿ |

ಭಾರೀ ಸದ್ದಿನೊಂದಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ  ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಾಲೆಂಬಿ ,ಚೆಂಬು ಹಾಗೂ ಸಂಪಾಜೆ ಮೊದಲಾದ ಪ್ರದೇಶದಲ್ಲಿ…

4 years ago

ಲೆಕ್ಕ ತಪ್ಪಿದ ಅಂಕ | ಎಕನಾಮಿಕ್ಸ್ ಪರೀಕ್ಷೆಯಲ್ಲಿ 27 ಅಂಕ ಢಮಾರ್…!‌ |‌ ವಿದ್ಯಾರ್ಥಿನಿಯ ಆತಂಕಕ್ಕೆ ಯಾರು ಹೊಣೆ ? |

ಇದೊಂದು ಲೆಕ್ಕ. 09+11+12+20+18+27 =70 ..! ಇನ್ನೊಮ್ಮೆ ಕೂಡಿಸಿ. ಸರಿಯಾಗದೇ ಇದ್ದರೆ ಪದವಿಪೂರ್ವ ಶಿಕ್ಷಣ ಇಲಾಖೆಯನ್ನು ಕೇಳಬೇಕು. ಇಂತಹದ್ದೊಂದು ಎಡವಟ್ಟು ಲೆಕ್ಕ ಮಾಡಿರುವುದು  ಎಕನಾಮಿಕ್ಸ್‌ ಉಪನ್ಯಾಸಕರೊಬ್ಬರು.ಆದರೆ ಈ…

4 years ago

ರಾಷ್ಟ್ರಮಟ್ಟಕ್ಕೆ ಸೇವಾಕಾರ್ಯ ವಿಸ್ತರಣೆ – ಡಾ.ಡಿ.ವೀರೇಂದ್ರ ಹೆಗ್ಗಡೆ

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ…

4 years ago

ಭಾರೀ ಮಳೆಯ ನಡುವೆ “ಪವರ್‌ ಮ್ಯಾನ್‌” ಕೆಲಸಗಳಿಗೆ ಸೆಲ್ಯೂಟ್…!‌ |

ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್‌ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು…

4 years ago

ರೆಡ್‌ ಅಲರ್ಟ್ ನಡುವೆ ಕಳೆದ 24 ಗಂಟೆಯಲ್ಲಿ ತಗ್ಗಿದ ಮಳೆಯಬ್ಬರ |‌ ಚೆಂಬು ಪ್ರದೇಶದಲ್ಲಿ ಮುಂದುವರಿದ 100+ ಮಿಮೀ ಮಳೆ |

ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ರೆಡ್‌ ಅಲರ್ಟ್‌ ನಡುವೆ ದ  ಕ ಜಿಲ್ಲೆಯ ಹಲವು ಕಡೆಗಳಲ್ಲಿ 60 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಚೆಂಬು…

4 years ago

ಡಾ.ಡಿ.ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ | ಅಡಿಕೆ ಬೆಳೆಗಾರರಿಗೆ ಸಂದ ಗೌರವ – ಕ್ಯಾಂಪ್ಕೋ ಅಧ್ಯಕ್ಷರಿಂದ ಅಭಿನಂದನೆ |

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌…

4 years ago

ಭೂಕಂಪನದಿಂದ ಸುದ್ದಿಯಾದ ಚೆಂಬು ಪ್ರದೇಶದಲ್ಲಿ ಈ ಸ್ಥಿತಿ ಇದೆ….! | ಮೂಲಭೂತ ಆವಶ್ಯಕತೆಗಳ ಕಡೆಗೆ ಗಮನ ಅಗತ್ಯ… !

ಕಳೆದ ಎರಡು ವಾರಗಳಿಂದ ಕೊಡಗು ಜಿಲ್ಲೆಯ ಚೆಂಬು ಭೂಕಂಪನದ ಮೂಲಕ ಗಮನ ಸೆಳೆಯಿತು. ಚೆಂಬು, ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶಗಳು ರಾಜ್ಯಾದ್ಯಂತ ಸುದ್ದಿಯಾಯಿತು. ಆದರೆ ಇಂದಿಗೂ ಆ…

4 years ago