ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಕೊಡಗು…
ಇಂದು ಎಲ್ಲೆಲ್ಲೂ ನೈತಿಕತೆ, ಸತ್ಯ, ಸಭ್ಯತೆ ಕುಸಿದಿದೆ. ಬದುಕುವುದು ನಮ್ಮ ಹಕ್ಕಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ, ಪರಸ್ಪರ ಹೊಂದಿಕೊಂಡು ಗೌರವಪೂರ್ವಕವಾಗಿ ಕೃತಜ್ಞತೆಯೊಂದಿಗೆ ಸಾರ್ಥಕ ಜೀವನ ಮಾಡುವುದು ನಮ್ಮ…
ಕೊಡಗಿನಲ್ಲಿ ಇಂದು ಮಧ್ಯಾಹ್ನ 1.22 ರ ಹೊತ್ತಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಒಂದು ವಾರದಲ್ಲಿ ಆರು ಬಾರಿ ಕೊಡಗಿನಲ್ಲಿ ಭೂಕಂಪನ ಅನುಭವವಾಗಿದೆ. ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ…
ಮಡಿಕೇರಿ ತಾಲೂಕು ಎಂ ಚೆಂಬು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 192 ಮಿಮೀ ಮಳೆ ದಾಖಲಾಗಿದೆ. ರಾತ್ರಿ ಇಡೀ ಮಳೆ ಸುರಿಯುತ್ತಿತ್ತು. ಆದರೆ ಶನಿವಾರ ಬೆಳಗ್ಗೆ ಮಳೆಯ…
ಸುಳ್ಯ ತಾಲೂಕಿನ ವಿವಿದೆಡೆ ಜೂ.30 ತಡರಾತ್ರಿ ಭೂಕಂಪನದ ಬಳಿಕ ಇದೀಗ ಮತ್ತೆ 10.45 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಜನತೆ ಹೇಳಿದ್ದಾರೆ. ಸುಳ್ಯ ತಾಲೂಕಿನ…
ಸುಳ್ಯ ತಾಲೂಕು ಹಾಗೂ ಕೊಡಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.19 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಇದರ ತೀವ್ರತೆ 3.0 ಇತ್ತು ಎಂದು ಖಾಸಗಿ ಸಂಸ್ಥೆಯೊಂದು…
ಕರ್ನಾಟಕದ ಕಲಬುರಗಿ ಜಿಲ್ಲೆಯ ದೇವಲಗಾನಪುರದಲ್ಲಿ ಗುಂಪೊಂದು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆಯನ್ನು ನುಂಗಿದೆ. ಉತ್ತರ ಕರ್ನಾಟಕದ ಅಫ್ಜಲ್‌ಪುರ ತಾಲೂಕಿನ ಗಂಗಾಪುರ…
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುದೀರ್ಘ ಯಾತ್ರೆಯಲ್ಲಿ ಇದುವರೆಗೆ ಸಂಘವು ಮಾಡಿದ್ದು ಹಾಗೂ ಮಾಡುವುದು ದೇಶ ಭಕ್ತರನ್ನು ನಿರ್ಮಾಣ ಮಾಡುವುದು , ಸಂಸ್ಕಾರ ನೀಡುವುದು , ವ್ಯಕ್ತಿ…
ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10…
ಪುತ್ತೂರು ಸಮಾಜದ ಕಲ್ಯಾಣ ಇಲಾಖೆಯ ಮಹಿಳಾ ಸಿಬ್ಬಂದಿಯೋರ್ವರು ತನ್ನ ಸ್ವ ಇಚ್ಚೆಯಿಂದ ದೇಹದಾನಕ್ಕೆ ಹೆಸರು ನೋಂದಾಯಿಸಿದ್ದರೆ. ಪುತ್ತೂರು ತಾಲೂಕಿನ ಚಿಕ್ಕಮೂಡ್ನೂರಿನ ತಾರಿಗುಡ್ಡೆ ವಿಠಲ ಗೌಡ ಚಿಕ್ಕಪುತ್ತೂರುರವರ ಪತ್ನಿ…