ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು. https://twitter.com/ANI/status/1511149331662864387?ref_src=twsrc%5Etfw%7Ctwcamp%5Etweetembed%7Ctwterm%5E1511149331662864387%7Ctwgr%5E%7Ctwcon%5Es1_c10&ref_url=http%3A%2F%2Fapi-news.dailyhunt.in%2F ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ.…
ಮೆಕಾಲೆ ಪ್ರಣೀತವಲ್ಲದ, ಶುದ್ಧ ಭಾರತೀಯ ಪಾರಂಪರಿಕ ಶಿಕ್ಷಣ ನೀಡುವ ಪರಂಪರಾ ಗುರುಕುಲ ಈ ವರ್ಷದ ಜೂನ್ನಿಂದ ಗೋಕರ್ಣ ಸಮೀಪದ ಅಶೋಕೆಯಲ್ಲಿ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆರಂಭವಾಗಲಿದೆ…
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ಏರುಪೇರು ಕಂಡುಬಂದಿತ್ತು. ಕೂಡಲೇ…
ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ, ಶ್ರೀಲಂಕಾದ ಹೊಸ ಹಣಕಾಸು ಸಚಿವ ಅಲಿ ಸಬ್ರಿ ಅವರು ಅಧಿಕಾರ ವಹಿಸಿಕೊಂಡ 24 ಗಂಟೆಗಳ ಒಳಗೆ ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ. ಅಧ್ಯಕ್ಷ…
ಮದ್ಯಪಾನವು ನಂಬಿಕೆ, ಪ್ರೀತಿ-ವಿಶ್ವಾಸವನ್ನುಕೆಡಿಸುವುದಲ್ಲದೆ ವ್ಯಕ್ತಿತ್ವದ ನಾಶ ಮಾಡುತ್ತದೆ. ಹೀಗಾಗಿ ವ್ಯಸನ ಮುಕ್ತ ಬದುಕು ಹೊಸ ಬದುಕನ್ನು ಕಟ್ಟಿಕೊಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.…
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು…
ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ, ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ…
ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಬಾಣಿ ಭೂಮಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಟ್ಟ, ಹಾಡಿಗಳು, ಮೈಸೂರು ಭಾಗದಲ್ಲಿ ಕಾನ ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ…
'ನಮ್ಮೂರ ಶಾಲೆ ಉಳಿಸೋಣ'. ಇದು ಕಲ್ಲುಗುಂಡಿ-ಸಂಪಾಜೆಯ ಯುವಕರು ಹಮ್ಮಿಕೊಂಡ ಅಭಿಯಾನ. ಯುವಕ, ಪತ್ರಕರ್ತ ಹೇಮಂತ್ ಸಂಪಾಜೆ ಹಾಗೂ ಅವರ ತಂಡ ಸರಕಾರಿ ಶಾಲೆ ಉಳಿಸುವ ಹಮ್ಮಿಕೊಂಡ ವಿಶೇಷ…
2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ಪದಕ ಪ್ರದಾನ…