Advertisement

ರಾಜ್ಯ

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮಾರ್ಚ್ ಒಳಗೆ ಚುನಾವಣೆ – ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ರಾಜ್ಯದಲ್ಲಿ ಈ ವರ್ಷದ  ಮಾರ್ಚ್ ಒಳಗೆ ಐದು ಸಾವಿರಕ್ಕೂ ಅಧಿಕ ಗ್ರಾಮಪಂಚಾಯತ್ ಗಳ ಅಧಿಕಾರಾವಧಿಯಲ್ಲಿ ಮುಗಿಯಲಿದ್ದು, ನಿಗದಿತ ಅವಧಿಯೊಳಗೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು…

10 months ago

ಅಡಿಕೆ ಬೆಳೆಯುವ ನಾಡಿನಲ್ಲಿ ಮಣ್ಣಿನಲ್ಲಿ ಫಲವತ್ತತೆಯ ಸ್ಥಿತಿ ಹೇಗಿದೆ…? ಅಧ್ಯಯನ ಹೇಳಿದ್ದೇನು..?

ಮಲೆನಾಡಿನ ಮೂರು ತಾಲೂಕುಗಳಲ್ಲಿ ಮಣ್ಣಿನ ಗುಣಮಟ್ಟದ ಬಗ್ಗೆ ನಡೆಸಿದ ಅಧ್ಯಯನ ವರದಿಯು ಮಣ್ಣಿನ ಆರೋಗ್ಯ, ಸ್ಥಿತಿಗತಿಯ ಕುರಿತು ಮಹತ್ವದ ಮಾಹಿತಿಯನ್ನು ನೀಡಿದೆ. 

10 months ago

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ನಗರದ ವಿಧಾನಸೌಧದಲ್ಲಿ ಹುತಾತ್ಮರ ದಿನಾಚರಣೆ ಪ್ರಯುಕ್ತ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ…

10 months ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ತಂಬಾಕು ನಿಯಂತ್ರಣ ಮಾದರಿಯಲ್ಲೇ ‘MPOWER’ ನಂತಹ ಕಟ್ಟುನಿಟ್ಟಿನ ನೀತಿಗಳನ್ನು…

10 months ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್ ಈಸ್ಟ್ ಏಷ್ಯಾ ರೀಜನ್ ಎಂಬ ವೆಬಿನರ್ ಜನವರಿ 30 2026 ರಂದು ನಡೆದು…

10 months ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌ ಸದಸ್ಯರುಗಳಾದ ಕಿಶೋರ್‌ ಕುಮಾರ್‌ ಪುತ್ತೂರು ಹಾಗೂ ಕುಶಾಲಪ್ಪ ಮತ್ತು ಕೇಶವ ಪ್ರಸಾದ್ ಎಸ್‌…

10 months ago

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಜಾಗತಿಕ ಆರೋಪ : ಸರ್ಕಾರದ ಉತ್ತರ ಸ್ಪಷ್ಟತೆ ಇಲ್ಲದ ಅಚ್ಚರಿ..!

ಅಡಿಕೆಯು ಆರೋಗ್ಯಕ್ಕೆ ಹಾನಿಕಾರಕ ಹಾಗೂ ಕ್ಯಾನ್ಸರ್ ಕಾರಕ ಎಂಬ ಅಪವಾದಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಪ್ರತಿಷ್ಟಿತ ಸಂಸ್ಥೆಗಳಿಂದ ವೈಜ್ಞಾನಿಕ ಸಂಶೋಧನೆಯ ಅಗತ್ಯ ಇದೆ. ಈ…

10 months ago

ತುಮಕೂರು ತೆಂಗಿನ ತೋಟಗಳಿಗೆ ಕೀಟದ ದಾಳಿ | ರೈತರಿಗೆ ₹ 54,000 ನೆರವು

ತುಮಕೂರು ಜಿಲ್ಲೆಯಲ್ಲಿ ತೆಂಗಿನ ಕೃಷಿಗೆ ಕೀಟ ಮತ್ತು ರೋಗಗಳ ದಾಳಿ ಗಂಭೀರ ಸವಾಲಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ತೆಂಗಿನ ಬೆಳೆ ವ್ಯಾಪಕವಾಗಿರುವುದರಿಂದ ರೈತರ ಬದುಕಿನ ಪ್ರಮುಖ ಆದಾಯ ಮೂಲವಾಗಿರುವ…

10 months ago

ಅಡಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ : ವೈಜ್ಞಾನಿಕ ಅಧ್ಯಯನ ಅಗತ್ಯ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು…

10 months ago

ರಾಜ್ಯದಲ್ಲಿ ಮುಂದಿನ 4 ವರ್ಷಗಳಲ್ಲಿ 440 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

ಇಂಧನ ಇಲಾಖೆಯಿಂದ ರಾಜ್ಯದಲ್ಲಿ ಮುಂದಿನ 4 ವರ್ಷಗಳಲ್ಲಿ ಒಟ್ಟು 440 ಹೊಸ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್…

10 months ago