Advertisement

ರಾಜ್ಯ

ನೆರೆ ಸಂತ್ರಸ್ತರಿಗೆ ಧರ್ಮಸ್ಥಳದಿಂದ ನೆರವು

ಧರ್ಮಸ್ಥಳ : ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ಧರ್ಮಸ್ಥಳದ ವತಿಯಿಂದ ಆರು ಸಾವಿರ ಹೊದಿಕೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮೂಲಕ ವಿತರಿಸಲಾಗಿದೆ. ರಾಮದುರ್ಗ…

7 years ago

ಭಾರೀ ಮಳೆ : ರೈಲು ಹಳಿಗೆ 4 ಕಡೆ ಮಣ್ಣು ಕುಸಿತ : ರೈಲು ಸಂಚಾರ ಸ್ಥಗಿತ

ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ.…

7 years ago

ಜಮ್ಮು ಕಾಶ್ಮೀರದ ವಿಶೇಷ ಅಧಿಕಾರ ರದ್ದು: ಸುಳ್ಯದಲ್ಲಿ ವಿಜಯೋತ್ಸವ

ಸುಳ್ಯ:ಜಮ್ಮು ಕಾಶ್ಮೀರದ ವಿಶೇಷ ಅಧಿಕಾರ ತೆಗೆದುಹಾಕಿದ ಕೇಂದ್ರ ಸರಕಾರದ ಕ್ರಮವನ್ನು ಶ್ಲಾಘಿಸಿ ದೇಶಪ್ರೇಮಿ ಬಳಗ ಸುಳ್ಯ ಇದರ ಆಶ್ರಯದಲ್ಲಿ ವಿಜಯೋತ್ಸವ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ನಡೆಯಿತು.…

7 years ago

ವಿರಾಜಪೇಟೆ-ಮಾಕುಟ್ಟ ರಸ್ತೆಯ ಬದಿಯಲ್ಲಿ ಭೂ ಕುಸಿತ : 3 ದಿನಗಳ ಕಾಲ ರಸ್ತೆ ಸಂಚಾರ ನಿಷೇಧ

ಮಡಿಕೇರಿ: ಮಳೆಯ ಕಾರಣದಿಂದ ಸೋಮವಾರ ಬೆಳಗ್ಗೆ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ…

7 years ago

ಕೊಡಗಿನ ಮಳೆಹಾನಿ ಸಂತ್ರಸ್ತರಿಗೆ ಮೂಲಭೂತ ಸೌಕರ್ಯ : 535 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 2018ರ ಮುಂಗಾರಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ರಸ್ತೆ ಮತ್ತಿತರ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಸುಮಾರು 535 ಕೋಟಿ ರೂ.…

7 years ago

ಟಿಪ್ಪು ಜಯಂತಿ ರದ್ದು : ಸೀಎಂ ಯಡಿಯೂರಪ್ಪ ಅವರಿಗೆ ಕೊಡಗು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ

ಮಡಿಕೇರಿ: ಟಿಪ್ಪು ಜಯಂತಿ ರದ್ದಾದ ಹಿನ್ನೆಲೆಯಲ್ಲಿ  ಕೊಡಗು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಾಸಕ ಕೆ ಜಿ ಬೋಪಯ್ಯ ಅವರನ್ನು ಅಭಿನಂದಿಸಿ ಶಾಲು…

7 years ago

ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ…

7 years ago

ಭರಣಿ ನಕ್ಷತ್ರದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ   22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ…

7 years ago

ರಾಜ್ಯದ ಮೈತ್ರಿ ಸರಕಾರ ಪತನ

ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ…

7 years ago

ಜಿಲ್ಲೆಯಲ್ಲಿ ಡೆಂಘೆ ಜ್ವರ ತಡೆ ಬಗ್ಗೆ ಸಂಸದ ನಳಿನ್ ಆರೋಗ್ಯ ಇಲಾಖೆ ಜೊತೆ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ…

7 years ago