ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.
ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ…
ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.
ಕಳೆದ ಐದಾರು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. 100 ಮಿಮೀಗಿಂತಲೂ ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಘಾಟ್(Ghat) ಪ್ರದೇಶಗಳಾದ ಶಿರಾಡಿ(Shiradi…
ಜನಸಾಮಾನ್ಯರು(Common people) ದಿನನಿತ್ಯದ ವಸ್ತುಗಳನ್ನು ಕೊಂಡುಕೊಂಡು ಬದುಕುವುದೇ ಕಷ್ಟವಾಗಿದೆ. ಈಗಿನ ಸರ್ಕಾರವಂತೂ(congress govt) ದಿನದಿಂದ ದಿನಕ್ಕೆ ಯಾವೇಲ್ಲಾ ವಸ್ತುಗಳ ಬೆಲೆಯನ್ನು ಏರಿಸಲೂ(Price hike) ಸಾಧ್ಯವೂ ಆ ಎಲ್ಲಾ…
ಜಗತ್ತು ಆಧುನಿಕರಣಗೊಳ್ಳುತ್ತಿದ್ದಂತೆ(modernization) ಹಳ್ಳಿ ಜನ(Village people), ರೈತರು(Farmer) ಕಡೆಗಣನೆಗೆ ಒಳಗಾಗುತ್ತಿದ್ದಾರೆ. ಅನ್ನ ನೀಡುವ ರೈತನನ್ನು ಪೇಟೆ ಮಂದಿ ನಿಕೃಷ್ಟವಾಗಿ ಕಾಣುವುದು ಮುಂದುವರೆಯುತ್ತಲೇ ಇದೆ. ಅಂದು ನಮ್ಮ ಮೆಟ್ರೋ…
ಹಲವು ಕಡೆ 100 ಮಿಮೀ ಗಿಂತ ಅಧಿಕ ಮಳೆಯಾಗಿದೆ. ಇದೀಗ ಮತ್ತೆ ಮಲೆನಾಡು-ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ನಡುವೆ ಗುಡ್ಡ ಕುಸಿತದ ಸುದ್ದಿಗಳು ಆರಂಭವಾಗಿದೆ.
ಮುಂಗಾರು ಚುರುಕುಗೊಂಡಿದೆ. ಕೇರಳದ(Kerala) ವಯನಾಡು ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಮೈಸೂರು (Mysuru) ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿದೆ.…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರವೂ ಜೋರಾಗಿದೆ.
ರೆಡ್ ಎಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.