ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ. 2023 ರ ಮೇ ತಿಂಗಳಲ್ಲಿ305.4 ಮಿಲಿಮೀಟರ್ ಮಳೆಯಾಗಿತ್ತು. ನೈಋತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ. ವೀರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯ ನಗರದ ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರಿಂದ…
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ…
ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ…
ಮರಗಳ ಸುತ್ತ ಒಂದು ಮೀಟರ್ ಸ್ಥಳವನ್ನು ಕಟ್ ಮಾಡಿ ಅಲ್ಲಿನ ಕಾಂಕ್ರೀಟ್ ಅಥವಾ ಟೈಲ್ಸ್ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17…