ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ…
ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್…
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರನ್ನು ಬಿಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಂಗಭದ್ರ ಅಣೆಕಟ್ಟು 19ನೇ ಗೇಟ್ ಮುರಿದರೂ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ…
ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ…
ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಪಿಎಂಶ್ರೀ ಯೋಜನೆಯ ಉದ್ದೇಶವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆಲೆಸಿದ್ದು ಇವರ ಬಗ್ಗೆ ಮಾಲಿಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ…
ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಕ್ಫ್ ಆಸ್ತಿ ವಿಚಾರವಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡಲು…
ವಕ್ಫ್ ವಿವಾದದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್ ರಾಜ್ಯದಲ್ಲಿ ಸುಮಾರು 500 ಕ್ಕೂ ಹೆಚ್ಚು ರೈತರಿಂದ ಅರ್ಜಿ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಪರಿಶೀಲನೆ…