ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ…
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ.
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ 3.40 ಲೀಟರ್ ಲಕ್ಷ ಹಾಲು ಉತ್ಪಾದನೆ…
ಕರ್ನಾಟಕದಲ್ಲಿ 80 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ ಕೆಲವು ಮುಚ್ಚಿಹೋಗಿವೆ. ಈಗಿರುವ ಕಾರ್ಖಾನೆಗಳಿಗೆ ಹೊಸ ತಂತ್ರಜ್ಞಾನ ಅಳವಡಿಕೆ ಹಾಗೂ ಹೆಚ್ಚು ಇಳುವರಿ ನೀಡುವ ಕಬ್ಬು ಬೆಳೆಯುವ ನೂತನ…
ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು ರದ್ದು ಮಾಡಿದೆ. ಈ ಮೂಲಕ "ರೋಸ್ಟೆಡ್ ನಟ್ ಸೀಡ್ಸ್" ಅಡಿಯಲ್ಲಿ…
ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ ರಾಜ್ಯ ಸರ್ಕಾರ ಈ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತಂದಿದೆ ಎಂದು…
ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ…
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ ಚಿರತೆಯನ್ನು ಕಲ್ಕೆರೆ ಅರಣ್ಯ ಅಧಿಕಾರಿ ಗಣೇಶ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ವೆಂಕಟೇಶ್ ಹಾಗೂ ಅವರ…
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ…