ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ ಮರಗಳು ನೆಲಕ್ಕುರುಳಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…
ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರ ಉದ್ಘಾಟನೆಗೊಂಡಿದೆ. ಪಂದ್ಯಾಟವನ್ನು ಎಂಆರ್‌ಪಿಎಲ್ ಚೀಫ್ ಜನರಲ್ ಮ್ಯಾನೇಜರ್ ಸಂದೀಪ್ ಕುಟಿನ್ಹೋ ಉದ್ಘಾಟಿಸಿದರು.
ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ…
2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಭಾರತದಲ್ಲಿ ಈ ಹಿಂದೆ ಹೋಲಿಸಿದರೆ…
ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ…
ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ…
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ.