ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ…
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಕ್ರಮ ಮರಳು ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು…
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ, ಬೀಟೆ, ರೈನ್, ಫೆಲೋಫಾರಂ, ಹುಣಸೆ, ಬೇವು, ಗುಲ್ಮೊಹರ್, ಕಾಡು ಬಾದಾಮಿ, ಮರಗಳನ್ನು ಕಟಾವು ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು…
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ಸಾಗಾಟ ಮಾಡುವ ಸಾಧ್ಯತೆ ಈಗ ಹೆಚ್ಚಾಗಿದೆ. ಈ…
ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ ವೈವಾಹಿಕ ಜೀವನ ಅಂತ್ಯಕ್ಕೆ ಅರ್ಜಿ ಹಾಕಿದ್ದ ಎಂಟು ಜೊಡಿಗಳು ಒಂದಾಗಿವೆ. ಬಳ್ಳಾರಿ ಹಾಗೂ…
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ ನೀಡಿವೆ. ಆರು ವರ್ಷದ ಹಿಮಾ ಹುಲಿ, ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. 8…
‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾರುವ ಸಸ್ಯ ಪ್ರಭೇದ ಬೆಳೆಸಲು ನೀತಿ ರೂಪಿಸಲಾಗುವುದು.