ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12 ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು…
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು…
ಕರ್ನಾಟಕದಲ್ಲಿ ಎಲೆಚುಕ್ಕಿ ರೋಗ ನಿರ್ವಹಣೆಗಾಗಿ MIDH ಯೋಜನೆಯಡಿ 3700 ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಆದರೆ ಸಂಸದರ ಅಡಿಕೆ ಮಂಡಳಿ ಪ್ರಶ್ನೆಗೆ ಸರ್ಕಾರ ಸ್ಫಷ್ಟ ಉತ್ತರ ನೀಡಲಿಲ್ಲ.
ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಛೇರಿ…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು.
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ ಈ ಸಿನಿಮಾವು ಚಿಕ್ಕವರಿಂದ ತೊಡಗಿ ಹಿರಿಯರವರೆಗೆ ಜೊತೆಯಲ್ಲಿ ಕುಳಿತು ನೋಡಬಹುದಾದ ಸಿನಿಮಾ.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.