Advertisement

ರಾಜ್ಯ

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹೇಳಿದೆ. ಅಕ್ರಮ ಆಮದು ನಿಯಂತ್ರಣದ…

2 months ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ ಕಾನೂನುಬದ್ಧ ಅಡಿಕೆ ವ್ಯಾಪಾರಕ್ಕೆ ತೊಂದರೆಯಾಗದಂತೆ ಸ್ಪಷ್ಟ ಜಾರಿ ಚೌಕಟ್ಟು ರೂಪಿಸಬೇಕು ಎಂದು ಕ್ಯಾಂಪ್ಕೊ…

2 months ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ ನಷ್ಟವನ್ನು ಪರಿಗಣಿಸಿ RWBCIS ಯೋಜನೆಯನ್ನು ಮರುಪರಿಷ್ಕರಿಸಬೇಕು ಎಂದು ಕ್ಯಾ. ಬ್ರಿಜೇಶ್ ಚೌಟ ಲೋಕಸಭೆಯಲ್ಲಿ…

2 months ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ ರಾಜ್ಯ ಸರ್ಕಾರದ್ದೇ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ತೆಂಗು ಬೆಳೆಗಾರರಿಗೆ ಪ್ರಸ್ತುತ…

2 months ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ 6 ಸ್ತಂಭಗಳ ಮಾದರಿಗೆ ಕೇಂದ್ರದಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಂತ್ರಜ್ಞಾನ, ಸಮುದಾಯದ ಪಾಲ್ಗೊಳ್ಳುವಿಕೆ ಹಾಗೂ…

2 months ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು ಕ್ಯಾಂಪ್ಕೊ ನಿಯೋಗ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅಕ್ರಮ ಆಮದು…

2 months ago

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ

ಉಪಗ್ರಹ, ಡ್ರೋನ್‌, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ ಸರ್ಕಾರ ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ ಆರಂಭಿಸುತ್ತಿದೆ. ಮೊದಲ ಹಂತದಲ್ಲಿ ಐದು ಹೋಬಳಿಗಳಲ್ಲಿ…

2 months ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ಎಚ್ಚರಿಸಿದೆ. ಮುಂಚಿತ…

2 months ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಅಡಿಕೆ ರೋಗ ನಿಯಂತ್ರಣ ಹಾಗೂ ಆರೋಗ್ಯ ಸಂಶೋಧನೆಗೆ ಹೊಸ…

2 months ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದರು. CBIC ಮೂಲಕ ಕಟ್ಟುನಿಟ್ಟಿನ…

2 months ago