ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ. ಇವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ…
ರಾಜ್ಯದಲ್ಲಿ 50 ಗ್ರಾಮಪಂಚಾಯತ್ ಗಳು ಮತ್ತು ಪಟ್ಟಣ ಪಂಚಾಯತ್ ಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.…
ಭಾರತದ ಡಿಜಿಟಲ್ ಮೂಲ ಸೌಕರ್ಯವು ಅಭೂತಪೂರ್ವ ಬೆಳವಣಿಗೆ ಸಾಧಿಸಿದ್ದು, ಇಲ್ಲಿಯವರೆಗೆ 138.34 ಕೋಟಿ ಆಧಾರ್ ಸಂಖ್ಯೆಗಳು ನೋಂದಣಿಯಾಗಿವೆ. ಡಿಜಿ ಲಾಕರ್‌ನಂತಹ ಪ್ರಮುಖ ಡಿಜಿಟಲ್ ವೇದಿಕೆಗಳು ಈಗ 776…
ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಅಂಗವಾಗಿ ಆರೋಗ್ಯ ಸಿಬ್ಬಂದಿ ತಂಡ ಮನೆಮನೆಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸಲಿದೆ. ಇದೇ ಸಂದರ್ಭದಲ್ಲಿ…
ಚೈತನ್ಯ ಮಹಾಪ್ರಭು ಅವರ ಬೋಧನೆಗಳು ಆಧ್ಯಾತ್ಮಿಕ ಸಮಾನತೆ , ಸಹೋದರತ್ವ ಮತ್ತು ಸ್ವಾತಂತ್ರದ ತತ್ವಗಳನ್ನು ಆಧರಿಸಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ.…
ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು…
ಮಣ್ಣಿನ ಆರೋಗ್ಯ, ಫಲವತ್ತತೆ ಮತ್ತು ಉತ್ಪಾದಕತೆ ಕುರಿತು ರೈತರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಡಿಸೆಂಬರ್ 5 ರಂದು ಜಾಗತಿಕ ಮಣ್ಣಿನ ದಿನವೆಂದು ಆಚರಣೆ ಮಾಡಲಾಗುತ್ತಿದೆ…
ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾನೂನಿನಿಂದ ನಿಷೇಧಿಸಲ್ಪಟ್ಟಿರುವ ಯಾವುದೇ ವಿಷಯವನ್ನು ಪ್ರಸಾರ ಮಾಡಬಾರದು ಎನ್ನುವ ಅಂಶ ಚಾಲ್ತಿಯಲ್ಲಿದೆ. ಮಕ್ಕಳಿಗೆ ವಯಸ್ಸಿಗೆ ಸೂಕ್ತವಲ್ಲದ ವಿಷಯವನ್ನು ಪ್ರಕಟಿಸಬಾರದು.