Advertisement

ರಾಜ್ಯ

ದಾವಣಗೆರೆಯಲ್ಲಿ ಮರಳು ನೀತಿ ಅನುಷ್ಟಾನಗೊಳಿಸುವಂತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್  ಸೂಚನೆ

ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ…

1 year ago

ಕರಾವಳಿ ವ್ಯಾಪಾರ ಉತ್ತೇಜಿಸಲು ಪ್ರಯತ್ನಿಸುವ ಮಸೂದೆಗಳು ಲೋಕಸಭೆಯಲ್ಲಿ ಮಂಡನೆ |

ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ  ಸೋನೋವಾಲ್  ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು. ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್‌, ಕರಾವಳಿ…

1 year ago

ಫೆಂಗಲ್ ಚಂಡಮಾರುತ | ರಾಜ್ಯದ ಎಲ್ಲೆಲ್ಲಿ ಹೇಗಿದೆ ಮಳೆ ? | ಕೋಲಾರದಲ್ಲಿ ಶೀತ ಗಾಳಿ |

ಫೆಂಗಲ್‌ ಚಂಡಮಾರುತ ಕಾರಣದಿಂದ ರಾಜ್ಯದಲ್ಲೂ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿಗೂ ಹಾನಿಯಾಗಿದೆ. ಕೋಲಾರದಲ್ಲಿ ರಾಗಿ ಬೆಳೆಗೆ ಹಾನಿಯಾಗುವ ಭೀತಿ ರೈತರಿಗೆ ಎದುರಾಗಿದೆ.

1 year ago

ರಾಜ್ಯದಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ಗಣನೀಯ ಇಳಿಕೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಮಂಡಳಿ ವತಿಯಿಂದ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ವಿಶ್ವ ಏಡ್ಸ್ ದಿನಾಚರಣೆ…

1 year ago

ಶಬರಿಮಲೆಯತ್ತ ಯಾತ್ರಾರ್ಥಿಗಳು | ಮುಂದುವರಿದ ಜನಸಂದಣಿ |

ಶಬರಿಮಲೆ ಸನ್ನಿಧಾನದಲ್ಲಿ ಯಾತ್ರಾರ್ಥಿಗಳ ಸರದಿ ಸಾಲು ಮುಂದುವರೆದಿದೆ. ಅಂಕಿಅಂಶಗಳ ಪ್ರಕಾರ, ಇಂದು ಬೆಳಿಗ್ಗೆ ದೇವಾಲಯವನ್ನು ತೆರೆದಾಗಿನಿಂದ  ಮಧ್ಯಾಹ್ನ 12 ಗಂಟೆಯವರೆಗೆ 41385 ಯಾತ್ರಿಕರು ದರ್ಶನ ಪಡೆದಿದ್ದಾರೆ. 7891…

1 year ago

ಫೆಂಗಲ್ ಚಂಡಮಾರುತ ಹಿನ್ನೆಲೆ | ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 year ago

ಇಂದು ವಿಶ್ವ ಏಡ್ಸ್ ಜಾಗೃತಿ ದಿನ  | ಹಾವೇರಿಯಲ್ಲಿ ಏಡ್ಸ್ ರೋಗಿಗಳ ಸಂಖ್ಯೆ ಇಳಿಮುಖ

ಇಂದು ವಿಶ್ವ ಏಡ್ಸ್ ಜಾಗೃತಿ ದಿನ. ಹಾವೇರಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಜಾಗೃತಿ ಕೈಗೊಳ್ಳುತ್ತಿರುವ ಪರಿಣಾಮ ಪ್ರಕರಣ ಇಳಿಮುಖವಾಗುತ್ತಿವೆ. 2002 ರಿಂದ 2024 ರ ಅಕ್ಟೋಬರ್‌ವರೆಗೆ 810661…

1 year ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ  ನಕ್ಸಲ್ ಕೂಂಬಿಂಗ್ ಕಾರ್ಯಚರಣೆ | ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ |

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್…

1 year ago

ಫೆಂಗಲ್ ಚಂಡಮಾರುತ | ಬೆಂಗಳೂರಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರ ಆದೇಶ

ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಚ್ಯುವಲ್ ಮೂಲಕ…

1 year ago

ಚಿತ್ರದುರ್ಗ | ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು ಅನುಮತಿ ಪಡೆಯಬೇಕು

ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು…

1 year ago