ಎರಡು ದಿನಗಳ ಕಾಲ ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಲಿದೆ.ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರೈತರ ಪಂಪ್ಸೆಟ್ಗಳಿಗೆ ಟಿಸಿ ಮತ್ತಿತರ ಮೂಲ ಸೌಕರ್ಯಗಳನ್ನು ಉಚಿತವಾಗಿ ಅಳವಡಿಸುವ ಯೋಜನೆಯನ್ನು ಸರ್ಕಾರ ರದ್ದುಗೊಳಿಸಲು ನಿರ್ಧರಿಸಿದೆ.
ಕಸದ ಬಗ್ಗೆ, ತ್ಯಾಜ್ಯದ ಬಗ್ಗೆ, ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದ್ದರೂ ಜನರು ಜಾಗೃತಿಯಾದಂತೆ ಕಾಣುತ್ತಿಲ್ಲ. ಬೆಳಗಾವಿಯಲ್ಲಿ ಒಂದೇ ದಿನದ ತ್ಯಾಜ್ಯ 2 ಟನ್ ಗೂ…
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.
ಗ್ರಾಮೀಣ ಸರ್ಕಾರಿ ಶಾಲೆಯನ್ನು ಉಳಿಸುವ ಹಾಗೂ ಅಲ್ಲಿನ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ವರ್ಚುವಲ್ ಕ್ಲಾಸ್ ಆರಂಭಿಸಿದ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆ.
ರೈತರ ಬೆಳೆ ಸಮೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ…
ಸರ್ಕಾರ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ.
ಮಡಿಕೇರಿ(Madikeri) ನಗರದ ರಸ್ತೆಗಳು ಬಹಳಾ ಇಕ್ಕಟ್ಟಿನದ್ದು. ಮಡಿಕೇರಿ ನಗರವೂ ಪುಟಾಣಿ. ಸುಮಾರು ಒಂದು ಲಕ್ಷ ಜನ ಜಮಾಯಿಸಿದರೆ ಇಲ್ಲಿ ಕಾಲಿಡಲೂ ಕಷ್ಟ ಸಾಧ್ಯ. ಒಂದು ಲಕ್ಷ ಮಂದಿಯನ್ನು…
ಸ್ಕ್ರ್ಯಾಪ್ ಟೈರ್ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ. ಗುಜರಾತ್ನ ಮುಂದ್ರಾ ಬಂದರಿನ ಮೂಲಕ . 10 ಕಂಟೈನರ್ ಗಳಲ್ಲಿ ಒಟ್ಟು 39.44…
ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಚರ್ಚೆಯ ವಿಷಯ. ಈಗ ಜೀವಂತ ವನ್ಯಪ್ರಾಣಿಯ ರಕ್ಷಣೆಯ ಕಡೆಗೂ ಇಲಾಖೆಗಳು ಮನಸ್ಸು ಮಾಡಬೇಕಿದೆ ಎಂಬ ಒತ್ತಾಯಗಳು ಕೇಳಿಬರುತ್ತಿದೆ.