ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ…
ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಪಿಎಂಶ್ರೀ ಯೋಜನೆಯ ಉದ್ದೇಶವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆಲೆಸಿದ್ದು ಇವರ ಬಗ್ಗೆ ಮಾಲಿಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ…
ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಕ್ಫ್ ಆಸ್ತಿ ವಿಚಾರವಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡಲು…
ವಕ್ಫ್ ವಿವಾದದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್ ರಾಜ್ಯದಲ್ಲಿ ಸುಮಾರು 500 ಕ್ಕೂ ಹೆಚ್ಚು ರೈತರಿಂದ ಅರ್ಜಿ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಪರಿಶೀಲನೆ…
ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ…
ಬೆಂಗಳೂರು ಗಾಯನ ಸಮಾಜ ನೀಡುವ 'ಶ್ರೀ ಕಲಾಜ್ಯೋತಿ ಪ್ರಶಸ್ತಿ'ಗೆ ವಿದುಷಿ ಶಂಕರಿಮೂರ್ತಿ , ಬಾಳಿಲ ಆಯ್ಕೆಯಾಗಿದ್ದಾರೆ. ಕೆ. ಆರ್ ರಸ್ತೆಯ ಗಾಯನ ಸಮಾಜ ಸಭಾಂಗಣದಲ್ಲಿ ನವೆಂಬರ್ 10…
ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ…
ಕೋಲಾರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ 42,404 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಒಟ್ಟು…
ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಹಾಲು…