ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು…
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ.
ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ…
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.
ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಸೌಜನ್ಯಾ ಪ್ರಕರಣವು ಮರು ತನಿಖೆಯಾಗಲೇಬೇಕು ಮತ್ತು ನಿಜವಾದ ಅಪರಾಧಿಗಳ ಬಂಧನವಾಗಿ, ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು, ಇದರಲ್ಲಿ ಮರುಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ಪ್ರಾರಂಭವಾಗುವ ಮೊದಲೇ ಧರ್ಮಸ್ಥಳದ…
ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅಧ್ಯಕ್ಷರಾಗಿರುವ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೌಜನ್ಯ ಅತ್ಯಾಚಾರ…