ರಾಜ್ಯ

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.

2 years ago
ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

ಆಭರಣ ಪ್ರಿಯರಿಗೆ ಶುಭಸುದ್ದಿ | ಹಟ್ಟಿ ಚಿನ್ನದ ಗಣಿಯಲ್ಲಿ ಆಗಸ್ಟ್​​ನಲ್ಲಿ ಬರೋಬ್ಬರಿ 100 ಕೆಜಿಗೂ ಅಧಿಕ ಚಿನ್ನ ಉತ್ಪಾದನೆ

ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ.…

2 years ago
#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು…

2 years ago
#BengaluruBandh | ಶಕ್ತಿ ಯೋಜನೆ ಜಾರಿ ವಿರೋಧಿಸಿ ಬಂದ್‌ | ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಮಾಲೀಕರಿಗೆ ತೊಂದರೆ |#BengaluruBandh | ಶಕ್ತಿ ಯೋಜನೆ ಜಾರಿ ವಿರೋಧಿಸಿ ಬಂದ್‌ | ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಮಾಲೀಕರಿಗೆ ತೊಂದರೆ |

#BengaluruBandh | ಶಕ್ತಿ ಯೋಜನೆ ಜಾರಿ ವಿರೋಧಿಸಿ ಬಂದ್‌ | ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಮಾಲೀಕರಿಗೆ ತೊಂದರೆ |

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿದೆ.

2 years ago
ಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2 years ago
ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ…

2 years ago
#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |

#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

2 years ago
#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ಕ್ಕೆ ಭರಸ ಸಿದ್ಧತೆ ನಡೆದಿದೆ. ಮೈಸೂರು ದಸರಾ ಗಜಪಡೆಗೆ ತಾಲೀಮು ಆರಂಭಗೊಂಡಿದೆ.

2 years ago
#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.

2 years ago
ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |

ನಿಲ್ಲದ ಮಾನವ-ಪ್ರಾಣಿ ಸಂಘರ್ಷ | ಕಳೆದ 6 ತಿಂಗಳಲ್ಲಿ 28 ಜನ ಬಲಿ | ಸಚಿವ ಈಶ್ವರ್​ ಖಂಡ್ರೆ |

ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.

2 years ago