ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್ ಹಾಗೂ ವಿವಿಧ ಕಾಫಿ ಉತ್ಪನ್ನಗಳನ್ನು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಬೆಂಗಳೂರಿನಲ್ಲಿ…
ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ. ಉತ್ತರಕನ್ನಡ ಸಂಸದ…
‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾರುವ ಸಸ್ಯ ಪ್ರಭೇದ ಬೆಳೆಸಲು ನೀತಿ ರೂಪಿಸಲಾಗುವುದು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. (Source:PTI)
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ಹೇಳಿದರು.
ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು…
ಮಂಡ್ಯ ಜಿಲ್ಲೆಯಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆಗಳು 14 ದಿನದೊಳಗಾಗಿ ರೈತರಿಂದ ಖರೀದಿ ಮಾಡುವ ಕಬ್ಬಿನ ಹಣ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಮಂಡ್ಯ ನಗರದ ಜಿಲ್ಲಾಧಿಕಾರಿ…
ಕರ್ನಾಟಕದಲ್ಲಿ ಎಲೆಚುಕ್ಕಿ ರೋಗ ನಿರ್ವಹಣೆಗಾಗಿ MIDH ಯೋಜನೆಯಡಿ 3700 ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಆದರೆ ಸಂಸದರ ಅಡಿಕೆ ಮಂಡಳಿ ಪ್ರಶ್ನೆಗೆ ಸರ್ಕಾರ ಸ್ಫಷ್ಟ ಉತ್ತರ ನೀಡಲಿಲ್ಲ.
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32 ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.