2023-24ಕ್ಕೆ ರಬ್ಬರ್ ಉತ್ಪಾದನೆ ಮತ್ತು ಬಳಕೆಯಲ್ಲಿ ತೀರಾ ವ್ಯತ್ಯಾಸ ಕಾಣುತ್ತಿದೆ. ಅಂದರೆ ಭಾರತದ ರಬ್ಬರ್ ಪ್ಲಾಂಟೇಶನ್ ವಲಯವು ಬೆಳೆಯುವ ಅವಕಾಶಗಳು ಇದೆ.
ಭಾರತ ಈಗಾಗಲೇ ಸುಮಾರು 11 ಲಕ್ಷ ಟನ್ ಮಸೂರ್ ಆಮದು ಮಾಡಿಕೊಂಡಿದೆ. ತೊಗರಿ ಬೇಳೆಗೆ ಬದಲಾಗಿ ಮಸೂರ್ ಬೇಳೆ ಬಳಕೆಯಾಗುತ್ತಿದೆ. ತೊಗರಿ ಬೇಳೆಗೆ ಬೆಲೆ ಹೆಚ್ಚಾದಾಗ ಜನರು…
ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ
ರಾಜ್ಯದಲ್ಲಿ ರಬ್ಬರ್ ಬೆಳೆಗಾರರು ದರ ಇಳಿಕೆಯ ಕಾರಣದಿಂದ ಸಂಕಷ್ಟದಲ್ಲಿದ್ದು, ಕೇರಳ ಮಾದರಿಯಲ್ಲಿ ಕರ್ನಾಟಕ ಸರಕಾರವು ಬೆಂಬಲ ಬೆಲೆ ಅನುಷ್ಠಾನಕ್ಕೆ ತರಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್…
ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಪಾನ್ ಮಸಾಲಾ ಉದ್ಯಮವು ಶೇ.5 ರಷ್ಟು ಮಾತ್ರವೇ ವಿಸ್ತರಣೆಯಾಗಬಹುದು ಎನ್ನುವ ನಿರೀಕ್ಷೆ ಇದೆ. ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ…
ಇಂದು ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ವಿಶ್ವದರ್ಜೆಯ ಪ್ರದರ್ಶನ ಕೇಂದ್ರದ ಉದ್ಘಾಟನೆಯನ್ನು ಪ್ರಧಾನಿಯವರು ಮಾಡಿದ್ದಾರೆ. ರಾಷ್ಟ್ರರಾಜಧಾನಿಯ ದ್ವಾರಕಾ ಪ್ರದೇಶದಲ್ಲಿ ಪ್ರಧಾನಿಯವರು ತಮ್ಮ ಜನ್ಮದಿನದಂದು…
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಎಂಬಲ್ಲಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ. ಈ ಬಾರಿ ಅಂದ್ರೆ ಆಗಸ್ಟ್ ತಿಂಗಳಲ್ಲಿ ಹಟ್ಟಿ ಚಿನ್ನದ ಗಣಿಯಿಂದ ಅತ್ಯಧಿಕ ಬಂಗಾರವನ್ನು ಉತ್ಪಾದಿಸಲಾಗಿದೆ.…
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ.
ಡಿಜಿಟಲ್ ಕ್ರಾಂತಿಯನ್ನು ಎದುರಿಸುವ ನಿಟ್ಟಿನಲ್ಲಿ ಒಗ್ಗೂಡಿದ ವಿಶ್ವದ ಎರಡು ಅತ್ಯಂತ ದೊಡ್ಡ ಮತ್ತು ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶಗಳಾಗಿವೆ ಅಮೆರಿಕ ಮತ್ತು ಭಾರತ ಎಂದು ಅವರು ಹೇಳಿದ್ದಾರೆ.
ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ ಅಭಿವೃದ್ಧಿ ವಿಚಾರದಲ್ಲಿ ಐದು ದಶಕದಲ್ಲಿ ಆಗುವಂಥದ್ದನ್ನು ಭಾರತ ಕೇವಲ 6 ವರ್ಷದಲ್ಲಿ ಸಾಧಿಸಿದೆ. ಡಿಪಿಐನಲ್ಲಿ ಪ್ರಮುಖ ಭಾಗ ಎನಿಸಿರುವ ಜನ್ ಧನ್ ಯೋಜನೆ,…