ವಾಣಿಜ್ಯ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |

ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ  ಕಾಫಿಯ ರಫ್ತು ವಹಿವಾಟು ನಡೆಸುವ  ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು…

2 months ago

ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ

ಮಂಡ್ಯ ಜಿಲ್ಲೆಯಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆಗಳು 14  ದಿನದೊಳಗಾಗಿ ರೈತರಿಂದ ಖರೀದಿ ಮಾಡುವ ಕಬ್ಬಿನ ಹಣ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಮಂಡ್ಯ ನಗರದ ಜಿಲ್ಲಾಧಿಕಾರಿ…

2 months ago

ಅಡಿಕೆ ಮಂಡಳಿ ಸ್ಥಾಪನೆ | ಸ್ಫಷ್ಟ ಉತ್ತರ ನೀಡದ ಕೇಂದ್ರ ಸರ್ಕಾರ |

ಕರ್ನಾಟಕದಲ್ಲಿ  ಎಲೆಚುಕ್ಕಿ ರೋಗ ನಿರ್ವಹಣೆಗಾಗಿ MIDH ಯೋಜನೆಯಡಿ  3700 ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಆದರೆ ಸಂಸದರ ಅಡಿಕೆ ಮಂಡಳಿ ಪ್ರಶ್ನೆಗೆ ಸರ್ಕಾರ ಸ್ಫಷ್ಟ ಉತ್ತರ ನೀಡಲಿಲ್ಲ.

2 months ago

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32 ಮೆಟ್ರಿಕ್‌ ಟನ್‌ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.

2 months ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ…

2 months ago

ಭಾರತಕ್ಕೆ ಹುರಿದ ಅಡಿಕೆ ಆಮದು | ತಕ್ಷಣವೇ ಕ್ರಮ ಕೈಗೊಳ್ಳಲು ಕ್ಯಾಂಪ್ಕೊ ಒತ್ತಾಯ|

ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು ಮಾಡುವ ವೇಳೆ  HSN ಕೋಡ್ ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಲಾಗುತ್ತಿದೆ.

3 months ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ ಆಯೋಜಿಸಿತ್ತು. ‘ನಮ್ಮ ಚಿತ್ತ ಸಿರಿಧಾನ್ಯದತ್ತ ಆರೋಗ್ಯಕ್ಕಾಗಿ ಓಟ” ಎಂಬ ಹೆಸರಿನಲ್ಲಿ ನಡೆದ ಮ್ಯಾರಥಾನ್…

3 months ago

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಕ್ಯಾಂಪ್ಕೋ ಬ್ರಾಂಡ್ "ಕಲ್ಪ " ಕೊಬ್ಬರಿ ಎಣ್ಣೆ ಯ…

3 months ago

ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆ | ಸಿಕ್ಕಿ ಬಿದ್ದ 2437 ಕಂಪೆನಿಗಳು

ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ.  ಇವುಗಳ ವಿರುದ್ಧ ಸೂಕ್ತ  ಕ್ರಮ ಕೈಗೊಳ್ಳಲಾಗುವುದು  ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ  ವಿಧಾನ…

4 months ago