ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ,…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ ಮೂಲಕ ನಡೆಯುತ್ತಿರುವ ಡಿಜಿಟಲ್ ಪಾವತಿಗಳು ದೇಶಾದ್ಯಂತ ಇಂದು ಸ್ಥಗಿತಗೊಂಡಿದೆ. ಇದು ಗೂಗಲ್ ಪೇ,…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ ಆದಾಯದ ನಿಟ್ಟಿನಲ್ಲಿ ಅಥವಾ ಪರ್ಯಾಯ ಬೆಳೆಯಾಗಿಯೂ ಕಾಫಿಯನ್ನು ಬೆಳೆಯಬಹುದಾಗಿದೆ.
ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ರಬ್ಬರ್ ಕೈಗಾರಿಕೆಗಳ ಸಂಘವು ಕಳವಳ ವ್ಯಕ್ತಪಡಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ರೆಪೋ ದರದ ಮೂಲಾಂಕದಲ್ಲಿ ಶೇಕಡ 0.25ರಷ್ಟು ಕಡಿತ ಮಾಡಿದೆ. ಇದರೊಂದಿಗೆ …
ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್ ಹಾಗೂ ವಿವಿಧ ಕಾಫಿ ಉತ್ಪನ್ನಗಳನ್ನು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಬೆಂಗಳೂರಿನಲ್ಲಿ…
ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ. ಉತ್ತರಕನ್ನಡ ಸಂಸದ…
‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾರುವ ಸಸ್ಯ ಪ್ರಭೇದ ಬೆಳೆಸಲು ನೀತಿ ರೂಪಿಸಲಾಗುವುದು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 60,000 ಕೆಜಿಗೂ ಹೆಚ್ಚು ಅಡಿಕೆಯು ಈಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. (Source:PTI)