Advertisement

ಶಿಕ್ಷಣ

#Culture | ಎತ್ತ ಸಾಗುತ್ತಿದೆ ನಮ್ಮ ಸಂಸ್ಕೃತಿ | ಬಿಂದಿ ಧರಿಸಿ ಶಾಲೆಗೆ ಹೋಗಿದ್ದೇ ತಪ್ಪಾಯ್ತು…! | ಮನನೊಂದು ಪ್ರಾಣನೇ ಕಳಕೊಂಡ್ಳು ವಿದ್ಯಾರ್ಥಿನಿ..! |

ಶಾಲೆಗೆ ಬಿಂದಿ ಧರಿಸಿಕೊಂಡು ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಥಳಿಸಿದ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

3 years ago

#PUCExam | ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪ್ರಾಕ್ಟಿಕಲ್ ಮಾತ್ರವಲ್ಲ ಥಿಯರಿ ವಿಷಯಕ್ಕೂ ಆಂತರಿಕ ಅಂಕ |

ರಾಜ್ಯ ಸರ್ಕಾರದಿಂದ ಪಿಯುಸಿ ತರಗತಿಗಳಿಗೆ ಹೊಸ ಅಂಕ‌ ಮಾದರಿ‌ ಜಾರಿಯಾಗಲಿದೆ. ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೂ ಇನ್ನು ಮುಂದೆ ಆಂತರಿಕ ಅಂಕ ನೀಡಲು ನಿರ್ಧಾರವಾಗಲಿದೆ.

3 years ago

#Guarantee | ಶಾಲಾ ಚುನಾವಣೆಯಲ್ಲೂ ಗ್ಯಾರಂಟಿ ಎಫೆಕ್ಟ್ |ಮಕ್ಕಳ ಪ್ರಣಾಳಿಕೆಯಲ್ಲಿ ಉಚಿತ ಭಾಗ್ಯಗಳ ಘೋಷಣೆ

ಯಥಾ ರಾಜ ತಥಾ ಪ್ರಜೇ ಅನ್ನ ಬೇಕೋ, ಅಥವಾ ಮಕ್ಕಳು ದೊಡ್ಡವರನ್ನು ನೋಡಿ ಕಲಿತಾರೆ ಅನ್ನಬೇಕೋ.. ಆದರೆ ಮಕ್ಕಳ ವಿಷಯಕ್ಕೆ ಬಂದರೆ ಇಂತಹ ವಿಷಯಗಳನ್ನು ವಿದ್ಯಾರ್ಥಿ ಜೀವನದಲ್ಲಿ…

3 years ago

#School | ಶಾಲಾ ಮಕ್ಕಳ ಮೇಲೂ ಗ್ಯಾರಂಟಿ ಎಫೆಕ್ಟ್‌…! | ಶೂ, ಸಾಕ್ಸ್‌ ಖರೀದಿ ಹಣಕ್ಕೆ ಸರ್ಕಾರ ಕತ್ತರಿ..?

ದೇಶದ ಬೆಳವಣಿಗೆ ಆಗಬೇಕಾದ್ದು ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಮೂಲಕ. ಶಾಲೆಗಳಿಗೆ, ಅದರಲ್ಲೂ ಗ್ರಾಮೀಣ ಶಾಲೆಗಳಿಗೆ ಶಿಕ್ಷಣಕ್ಕೆ ಆದ್ಯತೆ ಇರಬೇಕು. ಇನ್ನೊಂದು ಪ್ರಮುಖವಾದ್ದು ಆರೋಗ್ಯ ವ್ಯವಸ್ಥೆ. ಗ್ರಾಮೀಣ…

3 years ago

ಏಷ್ಯನ್ ವಿಶ್ವವಿದ್ಯಾನಿಲಯ ಶ್ರೇಯಾಂಕದಲ್ಲಿ ಬೆಂಗಳೂರಿನ ಐಐಎಸ್​ಸಿಗೆ ಅಗ್ರಸ್ಥಾನ | ಅತ್ಯುನ್ನತ ಶ್ರೇಣಿಯ ಭಾರತೀಯ ಸಂಸ್ಥೆಯಾಗಿ ಆಯ್ಕೆ

ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನ ಹೆಮ್ಮೆಯ ಪ್ರತೀಕ ಇಂಡಿಯನ್  ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬಿಡುಗಡೆಯಾದ ‘ಟೈಮ್ಸ್ ಹೈ ಎಜುಕೇಶನ್  ಏಷ್ಯಾ ವಿಶ್ವವಿದ್ಯಾಲಯದ ಶ್ರೇಯಾಂಕಗಳು 2023’…

3 years ago

#School | ಶಾಲಾ ಬ್ಯಾಗ್ ಹೊರೆ ತಗ್ಗಿಸಿದ ಶಿಕ್ಷಣ ಇಲಾಖೆ |

ದಿನಾ ಪುಸ್ತಕದ ಭಾರ ಹೊತ್ತು ಶಾಲೆ #School ಗೆ ಸಾಗುವ ಮಕ್ಕಳನ್ನು ಕಂಡರೆ ಅಯ್ಯೋ ಅನ್ನುತ್ತೆ. ನಮ್ಮ ಕಾಲದಲ್ಲಿ ಶಾಲಾ ಬ್ಯಾಗ್ ಇಷ್ಟೆಲ್ಲಾ ಭಾರ ಇರಲಿಲ್ಲ ಎಂದು…

3 years ago

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಫಿಲೋಮಿನಾ ಪಿಯು ಕಾಲೇಜಿಗೆ ಪ್ರಶಸ್ತಿ

ರೆಸ್ಕ್ಯೂಇಂಡಿಯಾ 2023, 18ನೇ ರಾಷ್ಟ್ರಮಟ್ಟದ ಜೀವರಕ್ಷಕ ಈಜು ಸ್ಪರ್ಧೆ ಬೆಂಗಳೂರು ಇವರು ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ಚಿನ್ನ…

3 years ago

ಅಂಬಿಕಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ | ಅಂಕಗಳೊಂದಿಗೆ ಜೀವನ ಮೌಲ್ಯಗಳು ಮುಖ್ಯ- ಡಾ.ಗಣೇಶ್ ಪ್ರಸಾದ್ ಮುದ್ರಜೆ

ವಿದ್ಯಾಭ್ಯಾಸದೊಂದಿಗೆ ಜೀವನದ ಸಮಸ್ಯೆಗಳನ್ನು ಎದುರಿಸಬಲ್ಲ ಜೀವನ ಮೌಲ್ಯ, ಭಾರತೀಯ ಸಂಸ್ಕೃತಿಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಮುಂದೆ ಬರಲು ಒಳ್ಳೆಯ ಸಂವಹನ ಕಲೆಯನ್ನುಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಅಂಕ ಪಡೆಯುವುದು ಮಾತ್ರ…

3 years ago

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ | ಯಾವೆಲ್ಲಾ ಪಠ್ಯಗಳಿಗೆ ಬೀಳಲಿದೆ ಕತ್ತರಿ?| ಪರಿಷ್ಕರಣೆಯ ಅಂತಿಮ ವರದಿ ಸಿದ್ಧ

ಕಳೆದ ವರ್ಷ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ ಪಠ್ಯ ಪುಸ್ತಕ ವಿಷಯದ ಮೇಲೆ ಭಾರಿ ಚರ್ಚೆ ಹಾಗೂ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿವಾದಿತ ಪಠ್ಯಗಳನ್ನು…

3 years ago

ಸಿಇಟಿ ಫಲಿತಾಂಶ ಪ್ರಕಟ, ಬಾಲಕಿಯರದ್ದೇ ಮೇಲುಗೈ |

ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಇಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ…

3 years ago