ಶಿಕ್ಷಣ

ದ್ವಿತೀಯ ಪಿಯುಸಿ ಫಲಿತಾಂಶ | ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ | ಪುತ್ತೂರು ತಾಲೂಕಿಗೆ ಪ್ರಥಮದ್ವಿತೀಯ ಪಿಯುಸಿ ಫಲಿತಾಂಶ | ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ | ಪುತ್ತೂರು ತಾಲೂಕಿಗೆ ಪ್ರಥಮ

ದ್ವಿತೀಯ ಪಿಯುಸಿ ಫಲಿತಾಂಶ | ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ | ಪುತ್ತೂರು ತಾಲೂಕಿಗೆ ಪ್ರಥಮ

ಪುತ್ತೂರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.…

3 months ago
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

3 months ago
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ…

3 months ago
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ ಪ್ರದೇಶದಲ್ಲೇ 50  ಸಾವಿರ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ಸರ್ಕಾರಿ ಶಾಲೆಗಳು ಬಂದ್…

3 months ago
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು…

3 months ago
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಖಂಡಿತ ಯಶಸ್ಸು ಲಭಿಸುತ್ತದೆ ಎಂದು ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಹೇಳಿದ್ದಾರೆ.…

4 months ago
15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ

15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

5 months ago
ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.  2025 ೫ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, ಮಾರ್ಚ್ 21 ರಂದು ಆರಂಭವಾಗಿ…

6 months ago
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ | ಸಚಿವ ಕೆ.ಎಚ್ ಮುನಿಯಪ್ಪಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ | ಸಚಿವ ಕೆ.ಎಚ್ ಮುನಿಯಪ್ಪ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ | ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.  ಖಾಸಗಿ ಶಾಲೆಗಳಲ್ಲಿ ಓದುತ್ತಿರುವ…

6 months ago
ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ

ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ

ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. (Photo -ಸಾಂದರ್ಭಿಕ)

6 months ago