ಸಿನಿಮಾ

ವಿಶ್ವಸಂಸ್ಥೆ ತಲುಪಿದ ಕಾಂತಾರ, ಕನ್ನಡದಲ್ಲಿ ಮಾತನಾಡಲಿರುವ ರಿಷಬ್ ಶೆಟ್ಟಿವಿಶ್ವಸಂಸ್ಥೆ ತಲುಪಿದ ಕಾಂತಾರ, ಕನ್ನಡದಲ್ಲಿ ಮಾತನಾಡಲಿರುವ ರಿಷಬ್ ಶೆಟ್ಟಿ

ವಿಶ್ವಸಂಸ್ಥೆ ತಲುಪಿದ ಕಾಂತಾರ, ಕನ್ನಡದಲ್ಲಿ ಮಾತನಾಡಲಿರುವ ರಿಷಬ್ ಶೆಟ್ಟಿ

ನಟ, ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದು, ಕನ್ನಡದಲ್ಲಿಯೇ ಮಾತನಾಡಲಿದ್ದಾರೆ. ಇದೇ ವೇಳೆ ಕಾಂತಾರ ಸಿನಿಮಾದ ಪ್ರದರ್ಶನವೂ ನಡೆಯಲಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ…

2 years ago
ಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

RRR ಸಿನಿಮಾದ ನಾಟು, ನಾಟು ಸಾಂಗ್ 95ನೇ ಅಕಾಡೆಮಿ ಅವಾರ್ಡ್ಸ್‌ನಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಅದಕ್ಕೆ ಪ್ರಧಾನಿ ಮೋದಿಯವರು ಚಿತ್ರತಂಡದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. RRR ಸಿನಿಮಾ ಭಾರತಕ್ಕೆ…

2 years ago
ಕಾಡಿನ ಜನರ ಕಲ್ಯಾಣಕ್ಕೆ ನಿಂತ ಡಿವೈನ್ ಸ್ಟಾರ್ | ಸಿಎಂ ಎದುರು 20 ಬೇಡಿಕೆಯಿಟ್ಟ ರಿಷಬ್ ಶೆಟ್ಟಿ |ಕಾಡಿನ ಜನರ ಕಲ್ಯಾಣಕ್ಕೆ ನಿಂತ ಡಿವೈನ್ ಸ್ಟಾರ್ | ಸಿಎಂ ಎದುರು 20 ಬೇಡಿಕೆಯಿಟ್ಟ ರಿಷಬ್ ಶೆಟ್ಟಿ |

ಕಾಡಿನ ಜನರ ಕಲ್ಯಾಣಕ್ಕೆ ನಿಂತ ಡಿವೈನ್ ಸ್ಟಾರ್ | ಸಿಎಂ ಎದುರು 20 ಬೇಡಿಕೆಯಿಟ್ಟ ರಿಷಬ್ ಶೆಟ್ಟಿ |

ಕಾಂತಾರ ಸಿನಿಮಾ ವಿಶ್ವಮಟ್ಟದಲ್ಲಿ ನಮ್ಮ ತುಳುನಾಡ ಸಂಸ್ಕೃತಿಯನ್ನು ಎಲ್ಲರು ಬೆರಗುಗಣ್ಣಿನಿಂದ ನೋಡುವಂತೆ ಮಾಡಿತ್ತು.. ಭಾರೀ ದೊಡ್ಡ ಸಾಧನೆಯನ್ನು ಮಾಡಿದ್ದ ಕಾಂತಾರ ಸಿನಿಮಾಕ್ಕೆ ನಿರ್ದೆಶಕ, ನಟ ರಿಷಭ್ ಶೆಟ್ಟಿ…

2 years ago
ರಿಷಬ್ ಶೆಟ್ಟಿಯವರಿಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ರಿಷಬ್ ಶೆಟ್ಟಿಯವರಿಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌

ರಿಷಬ್ ಶೆಟ್ಟಿಯವರಿಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌

ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ನಲ್ಲಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ…

2 years ago
ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯರಿಂದ ಕಾಂತಾರ ಸಿನಿಮಾದ ಮರಳುಶಿಲ್ಪ ಕೃತಿ |ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯರಿಂದ ಕಾಂತಾರ ಸಿನಿಮಾದ ಮರಳುಶಿಲ್ಪ ಕೃತಿ |

ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯರಿಂದ ಕಾಂತಾರ ಸಿನಿಮಾದ ಮರಳುಶಿಲ್ಪ ಕೃತಿ |

ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಕಾಂತಾರ ಸಿನಿಮಾದ ಅದ್ಭುತ ಮರಳುಶಿಲ್ಪ ಕೃತಿ ಗಮನ ಸೆಳೆದಿದೆ. ಈಗಾಗಲೇ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು…

2 years ago
ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

ಬಿಗ್‌ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಗೆಲುವಿಗೆ ಕೊರಗಜ್ಜ ಪ್ರಾರ್ಥನೆಯೂ ಕಾರಣ…!

ಬಿಗ್‌ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಹುಟ್ಟೂರು ಮಂಗಳೂರಿಗೆ ಆಗಮಿಸಿ ಈ ವೇಳೆ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ನೀಡಿ ಸ್ವಾಗತಿಸಲಾಯಿತು.ನೆಹರೂ ಮೈದಾನದ…

2 years ago
ಕಾಂತಾರ ಸಿನಿಮಾ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಕಾಂತಾರ ಸಿನಿಮಾ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

ಕಾಂತಾರ ಸಿನಿಮಾ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಾಖಲೆ ಬರೆದಿದೆ. ಇದೀಗ ಈ ಸಿನಿಮಾಕ್ಕೆ 2 ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.  ಹೊಂಬಾಳೆ ಫಿಲ್ಫ್ ಮಹತ್ವದ ವಿಚಾರ ಹಂಚಿಕೊಂಡಿದ್ದು, ಉತ್ತಮ…

2 years ago
ಕಾಂತಾರ ಒಟಿಟಿ ರಿಲೀಸ್​​ಗೆ ಸಿದ್ಧತೆ | ಹೆಚ್ಚಿಸಿದ ನಿರೀಕ್ಷೆ |ಕಾಂತಾರ ಒಟಿಟಿ ರಿಲೀಸ್​​ಗೆ ಸಿದ್ಧತೆ | ಹೆಚ್ಚಿಸಿದ ನಿರೀಕ್ಷೆ |

ಕಾಂತಾರ ಒಟಿಟಿ ರಿಲೀಸ್​​ಗೆ ಸಿದ್ಧತೆ | ಹೆಚ್ಚಿಸಿದ ನಿರೀಕ್ಷೆ |

ಕಾಂತಾರ ಸಿನಿಮಾವು ಈಗ ಒಟಿಟಿ ಪ್ಲಾಟ್ಫಾರ್ಮ್‌ ನಲ್ಲಿ ಬಿಡುಗಡೆಯಾಗಲಿದೆ. ಕಳೆದ ಕೆಲವು ದಿನಗಳಿಂದ, ಕಾಂತಾರ ಯಾವಾಗ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚರ್ಚೆಯಾಗುತ್ತಲೇ ಇದೆ. ಈ ಹಿಂದೆ…

3 years ago
ವರಾಹ ರೂಪಂ ಹಾಡು ಯೂಟ್ಯೂಬ್ ನಿಂದ ಡಿಲೀಟ್ವರಾಹ ರೂಪಂ ಹಾಡು ಯೂಟ್ಯೂಬ್ ನಿಂದ ಡಿಲೀಟ್

ವರಾಹ ರೂಪಂ ಹಾಡು ಯೂಟ್ಯೂಬ್ ನಿಂದ ಡಿಲೀಟ್

ಯೂಟ್ಯೂಬ್​, ಮ್ಯೂಸಿಕ್ ಆ್ಯಪ್​ಗಳಿಂದ 'ವರಾಹ ರೂಪಂ..' ಹಾಡನ್ನು ಡಿಲೀಟ್‌ ಮಾಡಲಾಗಿದೆ. 'ನವರಸಂ..' ಹಾಡಿನಲ್ಲಿರುವ ಟ್ಯೂನ್​ 'ವರಾಹ ರೂಪಂ..'ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.ಇಷ್ಟು ಮಾತ್ರವಲ್ಲದೇ…

3 years ago
ಸುರಿಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ದಂಪತಿಸುರಿಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ದಂಪತಿ

ಸುರಿಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ದಂಪತಿ

ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ…

3 years ago