ವಾಯು ಮಾಲಿನ್ಯದ ದೃಷ್ಟಿಯಿಂದ ತಮ್ಮ ಸನ್ನದ್ಧತೆಯನ್ನು ಹೆಚ್ಚಿಸುವಂತೆ ಹಾಗೂ ವಾಯು ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ವಾಯುಮಾಲಿನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ…
ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ
ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ…
ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯಿಂದಾಗಿರುವ ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯ ಅಬ್ಬರಕ್ಕೆ ಮತ್ತೆ…
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.
ರಾಜ್ಯದ 25ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ…
ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ ಲಕ್ಷ್ಮಣ ಬಡಿಗೇರ್.