ಹವಾಮಾನ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು  23 ಸಾವಿರದ…

2 weeks ago
ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21…

2 weeks ago
ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ…

2 weeks ago
ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ,…

2 weeks ago
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಭಾರೀ ಮಳೆಯ ಕಾರಣದಿಂದ  ಸೋಮವಾರ  ದ‌ಕ್ಷಿಣ ಕನ್ನಡ …

2 weeks ago
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ ಕವಿಕಲ್ ಗಂಡಿ ಬಳಿ ರಸ್ತೆ ಮಣ್ಣು ಕಲ್ಲುಗಳು ರಸ್ತೆಗೆ ಕುಸಿದು ಬಿದ್ದಿವೆ.  ಮಲೆನಾಡು…

2 weeks ago
ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ ಔಷಧಿ ಸಿಂಪಡಣೆ ಬಳಿಕವೂ ಅಡಿಕೆ ಬೀಳುವುದಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಇರಬಹುದು ಎಂದು…

2 weeks ago
ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಕಾರವಾರದ…

2 weeks ago
ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಉಡುಪಿ, ಕೊಡಗು ಹಾಗೂ…

3 weeks ago
ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ  ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು  ಜಿಲ್ಲೆಯ ಎಲ್ಲಾ ಅಂಗನವಾಡಿ…

3 weeks ago