ಹವಾಮಾನ

ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ…

1 month ago
ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡು…

1 month ago
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

1 month ago
ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

1 month ago
ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ | ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತ | ಈಗ ಎಲರ್ಟ್‌…ಎಲರ್ಟ್..!

ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

1 month ago
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. 

1 month ago
ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ  ನಿರಂತರ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್…

1 month ago
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಮಾಡಿದೆ. ಮುಂದಿನ‌ 24 ಗಂಟೆಯಲ್ಲಿ ಮಾನ್ಸೂನ್ ಮಾರುತಗಳು ವೇಗ ಪಡೆಯಲಿದೆ.…

1 month ago
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ…

1 month ago
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ,…

1 month ago