ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ ನಿರಂತರ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಮಾಡಿದೆ. ಮುಂದಿನ 24 ಗಂಟೆಯಲ್ಲಿ ಮಾನ್ಸೂನ್ ಮಾರುತಗಳು ವೇಗ ಪಡೆಯಲಿದೆ.…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ,…
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ನಗರ, ಕೊಪ್ಪ, ಕಳಸ, ಚಾರ್ಮಾಡಿ, ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು…
ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರಕನ್ನಡ ಜಿಲ್ಲೆ,…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಕೆಂಗೇರಿಯಲ್ಲಿ ಸುಮಾರು 100 ಮನೆಗಳು ಜಲಾವೃತಗೊಂಡಿದ್ದು, ನೀರನ್ನು ಹೊರಹಾಕಲು ಪಂಪ್ ಸೆಟ್‌ಗಳನ್ನು ಬಳಸಲಾಗಿದೆ.…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ…
ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ದಕ್ಷಿಣ ಭಾರತದಲ್ಲಿ ಗುಡುಗು, ಮಿಂಚು…
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ…