ಈಶಾನ್ಯ ಅರಬ್ಬಿ ಸಮುದ್ರದ ಮೇಲೆ ಅಪ್ಪಳಿಸುತ್ತಿದ್ದ 'ಅಸ್ನಾ' ಚಂಡಮಾರುತವು ಪಶ್ಚಿಮಾಭಿಮುಖವಾಗಿ ಚಲಿಸಿದೆ ಮತ್ತು ಈಗ ಗುಜರಾತ್ನ ನಲಿಯಾದಿಂದ ಪಶ್ಚಿಮಕ್ಕೆ 310 ಕಿಮೀ ದೂರದಲ್ಲಿದೆ ಎಂದು ಭಾರತೀಯ ಹವಾಮಾನ…
ನೈಋತ್ಯ ಮುಂಗಾರು, ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು…
ಸೋನೆ ಮಳೆಯ ಅಬ್ಬರ ಜೋರಾಗಿದ್ದು, ಕಾಳಿ ನದಿಗೆ(Kali River) ನಿರ್ಮಿಸಿರುವ ಸೂಪಾ ಜಲಾಶಯ(Supa Dam) ಗರಿಷ್ಠ ಮಟ್ಟ ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ…
ಇತ್ತೀಚೆಗೆ ಮಧ್ಯ ಕರ್ನಾಟಕದ(Karnataka) ಜೀವನಾಡಿಯಾಗಿದ್ದ ತುಂಗಭದ್ರಾ ಅಣೆಕಟ್ಟು(Tunga BHadra Dam) ಕ್ರಸ್ಟ್ ಗೇಟ್ ಮುರಿದು ಧಾರಾಕಾರ ನೀರು ಹರಿದು ಹೋಗಿತ್ತು. ಜಲಾಶಯ ಭರ್ತಿ ಇದ್ದ ಹಿನ್ನೆಲೆ ಒಂದು…
ಭರ್ಜರಿಯಾಗಿ ಎಂಟ್ರಿ ಕೊಟ್ಟ ಮುಂಗಾರು ಮಳೆ(Monsoon rain) ಚೆನ್ನಾಗಿ ಸುರಿದು ಒಂದಷ್ಟು ಅನಾಹುತಗಳನ್ನು ಸೃಷ್ಟಿಸಿ ಮಾಯವಾಗಿತ್ತು. ಅಲ್ಲಲ್ಲಿ ಮಳೆ ವಾತಾವರಣ ಇದ್ದರು, ಕಳೆದ ಒಂದು ವಾರದಿಂದ ಅಂತ…
ಹವಾಮಾನ ಬದಲಾವಣೆಯು ದೇಶದ ವಿವಿಧ ಕೃಷಿಯ ಮೇಲೆ, ಕೃಷಿ ಕ್ಷೇತ್ರ ಮೇಲೆ ಪರಿಣಾಮ ಬೀರುವ ಬಗ್ಗೆ ಒಂದು ವಾಕ್ಯದಲ್ಲಿ ಕ್ಯಾಂಪ್ಕೊ ತನ್ನ ಮಹಾಸಭೆಯ ವರದಿಯಲ್ಲಿ ಉಲ್ಲೇಖಿಸಿದೆ.
ಮಳೆ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುವ ಬಗ್ಗೆ ಹಮಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ…
ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂ - ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು…
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು…