Advertisement

ಹವಾಮಾನ

HeavyRain | ಕಾಮಗಾರಿ ಹಾಗೂ ಭಾರಿ ಮಳೆ ಹಿನ್ನೆಲೆ ಚಾರ್ಮಾಡಿ ಘಾಟ್​ ಪ್ರಯಾಣ ಬಂದ್ ಸಾಧ್ಯತೆ…! |

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ‌ಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್​ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಚಾರ್ಮಾಡಿ ಘಾಟ್​ನಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.

3 years ago

#Cyclone | ದೇಶದಲ್ಲಿ ಭಾರಿ ಮಳೆಯ ಮಧ್ಯೆ 3 ಸೈಕ್ಲೋನ್ ಏಳುವ ಸಾಧ್ಯತೆ | ಮುಂದಿನ 48 ಗಂಟೆ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ |

ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 years ago

#RainFall | ಸುಳ್ಯ ತಾಲೂಕಿನಲ್ಲಿಎರಡನೇ ದಿನವೂ ಹಲವು ಕಡೆ 150 ಮಿಮೀ+ ಮಳೆ | ಮುಂದುವರಿದ ಧಾರಾಕಾರ ಮಳೆ |

ಸುಳ್ಯ ತಾಲೂಕಿನ ಹಲವು ಕಡೆ ಧಾರಾಕಾರ ಮಳೆ ಮುಂದುವರಿದಿದೆ. ಸತತ ಎರಡನೇ ದಿನವೂ  150 ಮಿಮೀ+ ಮಳೆ ಹಲವು ಕಡೆ ಸುರಿದಿದೆ. ಮಳೆ ಮಾಹಿತಿ ದಾಖಲು ವ್ಯಾಟ್ಸಪ್‌…

3 years ago

#HeavyRain | ಸುಳ್ಯದಲ್ಲಿ ಮುಂದುವರಿದ ಭಾರೀ ಮಳೆ | ಕೆಲವು ಶಾಲೆಗಳಿಗೆ ರಜೆ ಘೋಷಣೆ |

ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಪರಿಸ್ಥಿತಿ ಅವಲೋಕಿಸಿ ಶಾಲೆಗೆ ರಜೆ ನೀಡಲು ಆಯಾ ತಾಲೂಕಿನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಸುಳ್ಯ ತಾಲೂಕಿನ ಹರಿಹರ ಕ್ಲಸ್ಟರ್‌ ನ…

3 years ago

#WetherMirror |ಕೊಡಗು, ಉ.ಕನ್ನಡ, ಬೆಳಗಾವಿಯಲ್ಲಿ ಮುಂದುವರಿದ ಮಳೆ ಆರ್ಭಟ | ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ |

ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಸೋಮವಾರ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

3 years ago

#RainAlert | ದಕ್ಷಿಣ ಭಾರತದಲ್ಲಿ ಹೆಚ್ಚಾಗುತ್ತಿದೆ ಮುಂಗಾರು ಮಳೆ ಅಬ್ಬರ | ಮನೆಯಿಂದ ಹೊರಬರುವ ಮುನ್ನ ಎಚ್ಚರ |

ಕಳೆದ ಕೆಲ ದಿನಗಳಿಂದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾ‍ಷ್ಟ್ರ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಧಿಕಾರಿಗಳು ಮಳೆ ಮುಂದುವರಿಯುವ ಸಾಧ್ಯತೆ…

3 years ago

#SulliaRains | ಧಾರಾಕಾರ ಮಳೆ | ತೋಟಗಳಿಗೆ ನುಗ್ಗಿದ ನದಿ ನೀರು | ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆ | ಭಕ್ತಾದಿಗಳಿಗೆ ಎಚ್ಚರಿಕೆ ನೀಡಲು ಕ್ರಮ |

ಸುಳ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಹೊಳೆಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದ್ದು, ಹಲವು ಕೃಷಿ ಭೂಮಿಗೆ ನೀರು ನುಗ್ಗಿದೆ.

3 years ago

#HeavyRain | ಕರಾವಳಿಯಲ್ಲಿ ಒಮ್ಮೆಲೇ ಸುರಿದ ಧಾರಾಕಾರ ಮಳೆ | ಹಲವು ಕಡೆ 150 ಮಿಮೀ+ ಮಳೆ |

ಕಳೆದ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಆಸಕ್ತ, ಮಳೆ ದಾಖಲು ವಾಟ್ಸಪ್‌ ಗುಂಪಿನ ಮಾಹಿತಿ ಪ್ರಕಾರ ಹಲವು ಕಡೆಗಳಲ್ಲಿ 150 ಮಿಮೀ…

3 years ago

#HeavyRain | ಕರಾವಳಿ ಜಿಲ್ಲೆಯಲ್ಲಿ ಭರ್ಜರಿ ಮಳೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿ |

ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.

3 years ago

#Rains | ಡಂಗುರ ಬಾರಿಸಿ ಪ್ರವಾಹದ ಎಚ್ಚರಿಕೆ | ಬೆಳಗಾವಿ, ಕಲಬುರಗಿಯಲ್ಲಿ ವರುಣನ ಅಬ್ಬರ | ಶಾಲೆಗಳಿಗೆ ರಜೆ |

ಬೆಳಗಾವಿ, ಚಿಕ್ಕೋಡಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, 14 ಸೇತುವೆಗಳು ಮುಳುಗಡೆ, ಕಲಬುರಗಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿಂದ ಗ್ರಾಮಗಳಲ್ಲಿ ಡಂಗುರ ಸಾರಿಸಲು ಕಲಬುರಗಿ ಡಿಸಿ ಆದೇಶ

3 years ago