Advertisement

ಹವಾಮಾನ

ಹವಾಮಾನ ವರದಿ | 20-10-2025 | ಅ.29 ರ ತನಕ ಮಳೆ ನಿರೀಕ್ಷೆ | ವಾಯುಭಾರ ಕುಸಿತ ಏನಾಗಬಹುದು..?

21.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು…

3 months ago

ಹವಾಮಾನ ವರದಿ | 19-10-2025 | ಗುಡುಗು ಮಳೆ | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ – ಉತ್ತಮ ಮಳೆ ಸಾಧ್ಯತೆ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಅಕ್ಟೊಬರ್ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

3 months ago

ಹವಾಮಾನ ವರದಿ | 17-10-2025 | ರಾಜ್ಯದ ಎಲ್ಲೆಲ್ಲಾ ಗುಡುಗು ಮಳೆ ? ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ

ಅರಬ್ಬಿ ಸಮುದ್ರದ ತಿರುವಿಕೆಯು ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, ಇದರೊಂದಿಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 

4 months ago

ಹವಾಮಾನ ವರದಿ | 16-10-2025 | ಸದ್ಯ ಗುಡುಗು ಸಹಿತ ಮಳೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ-ಪರಿಣಾಮ ಏನು?

ಅರಬ್ಬಿ ಸಮುದ್ರದ ದಕ್ಷಿಣ ಕೇರಳ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ.

4 months ago

ಹವಾಮಾನ ವರದಿ | 14-10-2025 | ಮಳೆ ಮತ್ತಷ್ಟು ಚುರುಕಾಗುವ ಲಕ್ಷಣ ಇದೆ, ಕಾರಣವೇನು..?

ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸುಮಾರು ಅಕ್ಟೊಬರ್ 18,19ರ ಸಮಯದಲ್ಲಿ…

4 months ago

ಹವಾಮಾನ ವರದಿ |13-10-2025 | ಹಿಂಗಾರು ಮಳೆ ಯಾವಾಗಿನಿಂದ ಆರಂಭ…?

14.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಇವತ್ತು…

4 months ago

ಹವಾಮಾನ ವರದಿ | 12-10-2025 | ಮುಂಗಾರು ಹಿಂದೆ ಸರಿಯಲು ಆರಂಭ, ಅಲ್ಲಲ್ಲಿ ದಿಢೀರ್‌ ಮಳೆ ಸಾಧ್ಯತೆ

13.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಇವತ್ತು ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಎಲ್ಲಿಯೂ…

4 months ago

ಕೊಡಗು ಜಿಲ್ಲೆಯ ಹಲವೆಡೆ ಉತ್ತಮ ಮಳೆ

ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ  ಗುಡುಗು  ಮಿಂಚು ಸಹಿತ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ. ಮೇ ತಿಂಗಳ ಅಂತ್ಯದಲ್ಲಿ ಪ್ರಾರಂಭವಾದ ಮಳೆ…

4 months ago

ಹವಾಮಾನ ವರದಿ |10-10-2025 | ಮತ್ತೆ ಮಳೆಯ ಸಾಧ್ಯತೆ…? ಕಾರಣ ಏನು..?

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅಕ್ಟೊಬರ್ 15ರ ಸುಮಾರಿಗೆ ಅರಬ್ಬಿ ಸಮುದ್ರದ ದಕ್ಷಿಣ ಕೇರಳ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ…

4 months ago

ಹವಾಮಾನ ವರದಿ | 09-10-2025 | ಅ.12 ರವರೆಗೆ ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಒಮಾನ್ ಕರಾವಳಿಯಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.

4 months ago