ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2 ಅಥವಾ 3 ದಿವಸಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆಗೆ…
ರಾಷ್ಟ್ರ ರಾಜಧಾನಿ ದೆಹಲಿ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ಕಡೆಗೆ ಮರುಪ್ರಯಾಣ ಸಾಧ್ಯತೆ ಕಡಿಮೆಯಾಗಿದ್ದು, ಒಮಾನ್ ಕರಾವಳಿಯಲ್ಲೇ ಅಕ್ಟೊಬರ್ 12ರ ಸುಮಾರಿಗೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಬೀದರ್ ಭಾಲ್ಕಿ, ಕೋಲಾರದಲ್ಲಿ 7 ಸೆಂಟಿ ಮೀಟರ್ ಬೆಂಗಳೂರಿನಲ್ಲಿ 4 ಸೆಂಟಿಮೀಟರ್ ಮಳೆಯಾಗಿದೆ. ರಾಜ್ಯದ ವಿವಿಧೆಡೆ ಭಾರೀ…
ಒಮಾನ್ ಕರಾವಳಿಯ ಚಂಡಮಾರುತವು ಅಲ್ಲಿಯೇ ದುರ್ಬಲಗೊಂಡ ಅಕ್ಟೊಬರ್ 12ರ ಸುಮಾರಿಗೆ ಗುಜರಾತ್ ಸಮೀಪ ತಲಪುವ ನಿರೀಕ್ಷೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಮುಂಗಾರು ಮಾರುತಗಳನ್ನು…
ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗಿದ್ದು, ಸುಮಾರು ಅಕ್ಟೊಬರ್ 3ರ ಸಮಯದಲ್ಲಿ ಪಶ್ಚಿಮ ಬಂಗಾಳ ಪ್ರವೇಶಿಸುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಉತ್ತರ ಗುಜರಾತ್ ನಲ್ಲಿ ವಾಯುಭಾರ ಕುಸಿತ…
ಈಗಿನ ವಾಯುಭಾರ ಕುಸಿತವು ಇವತ್ತು ಮಹಾರಾಷ್ಟ್ರದ ಮುಂಬೈ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಅಕ್ಟೊಬರ್ 2 ರ ಸುಮಾರಿಗೆ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ…
ಉತ್ತರನಾಡು ಹಾಗೂ ಕರಾವಳಿಯ ಹಲವೆಡೆ ವ್ಯಾಪಕ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ ಮೂರರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಹಾಗೂ…