Advertisement

ಹವಾಮಾನ

ಹವಾಮಾನ ವರದಿ | 27-09-2025 | ಅ.4 ರ ತನಕ ಕೆಲವು ಕಡೆ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಭೂ ಪ್ರವೇಶಿಸಿದ್ದು, ಒಡಿಶಾ, ಆಂದ್ರಾ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಮೂಲಕ ತಿರುಗುತ್ತಿದೆ. ಸೆಪ್ಟೆಂಬರ್ 28ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಯ ಮೂಲಕ ಅರಬ್ಬಿ ಸಮುದ್ರ…

4 months ago

ಹವಾಮಾನ ವರದಿ | 26-09-2025 | ವಾಯುಭಾರ ಕುಸಿತದ ಪರಿಣಾಮ ಏನಾಗುತ್ತಿದೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಮಳೆ ಪ್ರಮಾಣ…

4 months ago

ಹವಾಮಾನ ವರದಿ | 25-09-2025 | ಎಲ್ಲೆಲ್ಲಾ ಉತ್ತಮ ಮಳೆ, ಎಲ್ಲೆಲ್ಲಾ ಸಾಮಾನ್ಯ ಮಳೆ..?

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 26 ರಂದು ಭೂಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ.

4 months ago

ಹವಾಮಾನ ವರದಿ | 23-09-2025 | ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ | ಇನ್ನೊಂದು ಚಂಡಮಾರುತ..!

ದಕ್ಷಿಣ ಚೀನಾದ ಕರಾವಳಿಯಲ್ಲಿ ಪ್ರಭಲ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ಉತ್ತಮವಾಗಿದೆ. ಈ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಸೆಪ್ಟೆಂಬರ್ 25ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ವಾಯುಭಾರ…

4 months ago

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್…

4 months ago

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳ…

4 months ago

ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?

22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ…

4 months ago

ಮುಂಗಾರು ಪರಿಣಾಮದಿಂದ ಹಿಮಾಚಲ ಪ್ರದೇಶದಲ್ಲಿ 424 ಮಂದಿಯ ಪ್ರಾಣ ಬಲಿ – 146 ಭೂಕುಸಿತ, 46 ಮೇಘಸ್ಫೋಟ

ಹಿಮಾಚಲ ಪ್ರದೇಶದ ಅಧಿಕೃತ ಅಂಕಿಅಂಶಗಳ ಪ್ರಕಾರ, ಮಳೆ ಸಂಬಂಧಿತ ಘಟನೆಗಳಲ್ಲಿ 424 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 45 ಜನರು ಇನ್ನೂ ಕಾಣೆಯಾಗಿದ್ದಾರೆ.

4 months ago

ಅಂಡಮಾನ್ ನಿಕೋಬಾರ್ ದ್ವೀಪಗಳ ಸ್ಥಳಗಳಲ್ಲಿ ಭಾರೀ ಮಳೆ | ಮುಂದಿನ 2 ದಿನಗಳವರೆಗೆ ದೇಶದ ಪೂರ್ವ ಭಾಗಗಳಲ್ಲಿ ಮಳೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳವರೆಗೆ ದೇಶದ…

4 months ago

ಹವಾಮಾನ ವರದಿ | 20-09-2025 | ಸೆ.26 ರಿಂದ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ…? | ಕಾರಣ ಏನು…?

ಬಂಗಾಳಕೊಲ್ಲಿಯ ಉತ್ತರ ಮಯನ್ಮಾರ್ ಕರಾವಳಿಯಲ್ಲಿ ಸೆಪ್ಟೆಂಬರ್ 25 ರಂದು ಪ್ರಭಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

4 months ago