ಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು ಇದರ ಸುಳ್ಯ ತಾಲೂಕು ಘಟಕದ ರಚನೆಯ ಕುರಿತಾದ ಪೂರ್ವಭಾವಿ ಚಿಂತನಾ ಸಭೆಯು ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ…
ಮಾನ್ಯ ಕೆಮ್ಮು, ನೆಗಡಿ, ಜ್ವರ ಅಲ್ಲದೇ ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ಸಾರ್ವಜನಿಕರು ವೈದ್ಯರಿಂದ ಸಲಹೆ ಪಡೆಯಲು ಸರ್ಕಾರ ಇ-ಸಂಜೀವಿನಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು…
ಶದ ಹಲವು ರಾಜ್ಯಗಳಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಆದರೆ ರೈತರು ಬಳಸುವ ಯಂತ್ರಗಳನ್ನು ಸುಟ್ಟು ಹಾಕಿ ರೈತರಿಗೆ ಅವಮಾನ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ…
ವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ “ರಾಷ್ಟ್ರೀಯ ಶಿಕ್ಷಣ ನೀತಿ – 2020” ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ…
ಮಂಗಳೂರು-ಬೆಂಗಳೂರು ರಾಜ್ಯ ಹೆದ್ದಾರಿಯ ಸಂಪಾಜೆ ಗ್ರಾಮದ ಕೊಯನಾಡು ಶಾಲೆ ಪಕ್ಕದ ಪಯಿಸ್ವಿನಿಯ ದೇವರಗುಂಡಿ ಎಂಬಲ್ಲಿ ರಸ್ತೆ ಬದು ಕುಸಿತವಾಗಿದೆ. ತಕ್ಷಣವೇ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯ…
ಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಇನ್ನೊಂದು ಹೊಸ ಚಾಲೆಂಜ್ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ..!. ಪೇಸ್ ಬುಕ್ ನಲ್ಲಿ ವಿವಿಧ ಚಾಲೆಂಜ್ ಕಾಣುತ್ತಿತ್ತು. ಈಗ ದಕ್ಷಿಣ…
ಶ್ರೀ ಮದ್ವಾಲ್ಮೀಕಿ ರಾಮಾಯಣದ 108 ಪಾರಾಯಣ ಮಾಡಿ ವಿಶೇಷವಾಗಿ ಸಾಧನೆ ಮಾಡಿದ ಕಾಟುಕುಕ್ಕೆಯ ಬಿ ವಿ ನಾರಾಯಣ ಭಟ್ಟರಿಗೆ ಗೌರವಾರ್ಪಣಾ ಕಾರ್ಯಕ್ರಮವು ಶ್ರೀ ರಾಘವೇಶ್ವರಭಾರತೀ ಸ್ವಾಮಿಗಳವರ ನಿರ್ದೇಶನದಂತೆ…
ರೋನಾದಿಂದಾಗಿ ಲಾಕ್ಡೌನ್ ಘೋಷಣೆ ಮಾಡಿದ ಬಳಿಕ ಮಾರ್ಚ್ ತಿಂಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಅದರ ನಂತರ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು, ಊಹಾಪೋಹದ ವರದಿಗಳು…
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿ…
ಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ…