Advertisement

ಸುದ್ದಿಗಳು

ಮಂಗಳೂರು ಬಳಿ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು…

5 years ago

ಮಲೆನಾಡಲ್ಲಿ ಹೆಚ್ಚಿದ ಮಳೆಯ ಅಬ್ಬರ | ಜು.18 ವರೆಗೆ ಮಳೆ ಸಾಧ್ಯತೆ | 7 ಜಿಲ್ಲೆಗಳಲ್ಲಿ ರೆಡ್ ಎಲರ್ಟ್ |

16.7.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :  ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಸಹ ಉತ್ತಮ ಮಳೆಯ ಮುನ್ಸೂಚನೆ…

5 years ago

ಸುಳ್ಯದಲ್ಲಿ ಸಂಚಲನ ಮೂಡಿಸಿದ ಗ್ರಾಮೀಣ ಪರಿಸ್ಥಿತಿ | ಗಾಯಗೊಂಡ ಮಹಿಳೆಯನ್ನು ಹೊತ್ತುಕೊಂಡು ಹೊಳೆಯಲ್ಲಿ ಸಾಗಿಸುವ ದಯನೀಯ ಸ್ಥಿತಿ….! |

https://youtu.be/nY4XaCRyZ14 ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಪಂ ವ್ಯಾಪ್ತಿಯ ಮರಸಂಕ ಎಂಬಲ್ಲಿ ಮಹಿಳೆಯೊಬ್ಬರಿಗೆ ಅನಾರೋಗ್ಯ ಕಂಡುಬಂದಾಗ ಆಸ್ಪತ್ರೆಗೆ ಸಾಗಿಸಲು ಹೊಳೆಯಲ್ಲಿ  ಸ್ಟ್ರೆಚರ್‌ ಮೂಲಕ ಸಾಗಾಟ ಮಾಡುವ ವಿಡಿಯೋ ಹಾಗೂ…

5 years ago

ಸುಳ್ಯ ತಾಲೂಕಿನಲ್ಲಿ ಹೀಗೇಕೆ ? | ಕೊನೆಗೂ ರಸ್ತೆ ಹಾಳಾಯಿತು | ಸಚಿವರು-ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ….!! |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಬಳ್ಳಕ್ಕ-ಪಂಜ ರಸ್ತೆ ಅದು. ಅನೇಕ ವರ್ಷಗಳ ಬಳಿಕ ಮರು ಡಾಮರೀಕರಣವಾಯಿತು. ಎರಡು ಹಂತದಲ್ಲಿ ಇಬ್ಬರು ಗುತ್ತಿಗೆದಾರರ ಮೂಲಕ ಡಾಮರೀಕರಣ ನಡೆಯಿತು. ಅನುದಾನಗಳು…

5 years ago

ಬಂಟ್ವಾಳದ ಅಭಿಮಾನಿಗೆ ಬಾಲಿವುಡ್ ನಟ ಸೋನು ಸೊದ್ ನ ಅಭಿನಂದನೆ

ಬಡವರ ಪಾಲಿಗೆ ಮನೆ ಮಗನಾಗಿ,ದೇಶದ ರಿಯಲ್  ಹೀರೋ ಎಂದು ಕರೆಸಿಕೊಂಡು  ಸಿನಿಮಾದಲ್ಲಿ ಕಳನಾಯಕನಾಗಿ ಅಭಿನಯಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್ ಕೋರೋನ ಸಂಕಷ್ಟದ ಸಂದರ್ಭದಲ್ಲಿ ಅನೇಕ ಬಡ…

5 years ago

ಮೂರ್ನಾಡಿನಲ್ಲಿ ಕಾಳಿಂಗ ಸರ್ಪ ರಕ್ಷಣೆ

ಕೊಡಗಿನ ಮೂರ್ನಾಡುವಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ನಾರಾಯಣ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 15 ಅಡಿ ಉದ್ದ,ಆರೂವರೆ ಕೆಜಿ ತೂಕದ ಕಾಳಿಂಗ…

5 years ago

ಕಾಡುಹಂದಿ ದಾಳಿ | ಸೋಮವಾರ ಪೇಟೆಯಲ್ಲಿ ಕಾಫಿ ಬೆಳೆಗಾರ ಬಲಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳೆಗಾರರೊಬ್ಬರ  ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿದ ಘಟನೆ ಸೋಮವಾರಪೇಟೆಯ ಕಿರಗಂದೂರಿನಲ್ಲಿ ನಡೆದಿದೆ. ತೋಟಕ್ಕೆಂದು ತೆರಳಿದ ವಿನು ಕುಶಾಲಪ್ಪ ಮೃತ…

5 years ago

ಒಂದು ಸಣ್ಣ ಕತೆ | ಶಾಲೆ ಎಂಬ ದೇಗುಲ – ಅಭಿವೃದ್ದಿಯ ಅನಿವಾರ್ಯತೆ | ಇದು ಸುಬ್ರಹ್ಮಣ್ಯದ ಸರಕಾರಿ ಶಾಲೆಯ ಕತೆ |

https://www.youtube.com/watch?v=fW9UiJwa-v4 ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಕುಮಾರಧಾರಾದಿಂದಲೇ ಕಾಂಕ್ರೀಟ್‌ ರಸ್ತೆ ಆರಂಭವಾಗಿದೆ ಮಾಸ್ಟರ್‌ ಪ್ಲಾನ್‌ ಸಮಿತಿಯ ಮೂಲಕ ವಿವಿಧ ಕಾಮಗಾರಿಗಳು ನಡೆಯುತ್ತಿದೆ. ಇದು  ಅಗತ್ಯ ಹಾಗೂ…

5 years ago

ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು…

5 years ago

Positive News | ಮೊಗ್ರದಲ್ಲಿ ನಿರ್ಮಾಣವಾಯಿತು “ಗ್ರಾಮ ಸೇತು ” | ಜನರಿಂದ ಜನರಿಗಾಗಿ ಜನರೇ ನಿರ್ಮಿಸಿದ ಕಾಲುಸಂಕ |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿ. ಸುಮಾರು  1300-1500 ಜನಸಂಖ್ಯೆ ಇರುವ ಪ್ರದೇಶ. ಈ ಊರಿನ ವ್ಯಾಪ್ತಿಗೆ ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ…

5 years ago